• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಐಎಸ್ ಅಧಿಕಾರಿ ವಿವಾದ ಬೆನ್ನಲ್ಲೇ ಯುಪಿಎಸ್ಸಿ ಅಧ್ಯಕ್ಷ ಮನೋಜ್ ಸೋನಿ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ

Jul 21 2024, 01:19 AM IST
ಐಎಎಸ್‌ ಅಧಿಕಾರಿಗಳ ನೇಮಕಾತಿಯ ವಿವಾದದ ಭುಗಿಲೆದ್ದ ಬೆನ್ನಲ್ಲೇ, ನಾಗರಿಕ ಸೇವೆ ಹುದ್ದೆಗಳಿಗೆ ಪರೀಕ್ಷೆ ನಡೆಸುವ ಕೇಂದ್ರೀಯ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧ್ಯಕ್ಷ ಮನೋಜ್ ಸೋನಿ ವೈಯುಕ್ತಿಕ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ವಾಲ್ಮೀಕಿ ನಿಗಮ, ಮುಡಾ ಹಗರಣ: ಸಿದ್ದು ರಾಜೀನಾಮೆ ನೀಡಲಿ-ಕಾರಜೋಳ

Jul 18 2024, 01:38 AM IST
ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಸಿಎಂ ನಡೆದುಕೊಂಡಿದ್ದಾರೆ. ಶೋಷಣೆಗೆ ಒಳಗಾದ ಜನಾಂಗದ ಶಿಕ್ಷಣ, ಉದ್ಯೋಗಕ್ಕಾಗಿ ಮೀಸಲಿದ್ದ ಹಣ ಡೈವರ್ಟ್ ಮಾಡಿದ್ದಾರೆ. ದಲಿತರಿಗೆ ಮೀಸಲಿದ್ದ ಹಣವನ್ನು ಮತ ಬ್ಯಾಂಕ್ ರಾಜಕಾರಣಕ್ಕೆ ಉಪಯೋಗಿಸಿಕೊಂಡಿದ್ದಾರೆ.

ಇನ್ನೂ ನಾಲ್ಕೈದು ಸಚಿವರು ರಾಜೀನಾಮೆ ಕೊಡುತ್ತಾರೆ : ಸಿ.ಟಿ ರವಿ

Jul 16 2024, 12:30 AM IST
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ವಿಷಯ ನಿರೀಕ್ಷೆಯಂತೆ ವಿಧಾನ ಮಂಡಲದ ಉಭಯ ಸದನಗಳ ಆರಂಭದ ದಿನವೇ ಪ್ರಸ್ತಾಪವಾಗಿ ಆಡಳಿತ ಹಾಗೂ ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಯಿತು.

ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆ ಕೊಡಲಿ

Jul 14 2024, 01:38 AM IST
ರಾಜ್ಯದಲ್ಲಿ ಇರುವುದು ನೂರು ಪರ್ಸೆಂಟ್‌ ಭ್ರಷ್ಟ ಸರ್ಕಾರ. ಸಿದ್ದರಾಮಯ್ಯ ಸರ್ಕಾರ ಪರಮ ಕಡುಭ್ರಷ್ಟ ಸರ್ಕಾರ. ಒಂದುವರೆ ವರ್ಷದಲ್ಲಿ ಸರ್ಕಾರ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ. ಸಾವಿರಾರು ಕೋಟಿ ಹಣ ಸಂಗ್ರಹ ಮಾಡಿ ತೆಲಂಗಾಣಕ್ಕೆ ಕೊಟ್ಟಿದೆ.

ಸಿಎಂ ಸ್ಥಾನಕ್ಕೆ ಸಿದ್ದು ರಾಜೀನಾಮೆ ಕೊಡಲಿ: ನಾರಾಯಣಸ್ವಾಮಿ ಆಗ್ರಹ

Jul 14 2024, 01:33 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಅನಾವರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಗರಣಗಳ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಮುಡಾ, ವಾಲ್ಮೀಕಿ ಹಗರಣ: ಸಿಎಂ ರಾಜೀನಾಮೆ ನೀಡಬೇಕು

Jul 14 2024, 01:32 AM IST
ವಾಲ್ಮೀಕಿ ನಿಗಮ, ಮೂಡಾ ಹಗರಣದಲ್ಲಿ ಭಾಗಿಯಾದವರನ್ನು ರಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೈತಿಕತೆಯೇ ಇಲ್ಲವಾಗಿದ್ದು, ಸಿಎಂ ಸೇರಿದಂತೆ ಹಗರಣದಲ್ಲಿ ಭಾಗಿಯಾದವರು ತಮ್ಮ ಸ್ಥಾನಕ್ಕೆ ತಕ್ಷಣವೇ ರಾಜೀನಾಮೆ ನೀಡಲಿ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ತಾಕೀತು ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕಾಗೇರಿ

Jul 12 2024, 01:37 AM IST
ಮುಡಾ ಪ್ರಕರಣ ಮುಚ್ಚಿ ಹಾಕಲು ಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಪ್ರಯತ್ನ ಮಾಡುತ್ತಿದ್ದಾರೆ. ಅಧಿಕಾರಿಗಳು ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ಸಂಸದ ಕಾಗೇರಿ ಆರೋಪಿಸಿದರು.

ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಶಾಸಕ ಜಿ.ಟಿ. ದೇವೇಗೌಡ

Jul 12 2024, 01:31 AM IST
ಎಂಡಿಎ ಒಂದು ಸಂಸ್ಥೆ. ಬಡವರಿಗೆ ನಿವೇಶನ ನೀಡುವ ಈ ಸಂಸ್ಥೆಯ ಬಗ್ಗೆ ಪ್ರಾಮಾಣಿಕವಾಗಿ ಇರಬೇಕು.

ಪಂಚಮಸಾಲಿ ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿ: ಶಾಸಕ ಕಾಗೆ

Jul 10 2024, 12:36 AM IST
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಸಮಾಜದ ಎಲ್ಲ ಶಾಸಕರು ನಾಳೆಯೇ ಸಾಮೂಹಿಕವಾಗಿ ರಾಜೀನಾಮೆ ನೀಡಬೇಕು. ಸರ್ಕಾರ ಅವರಪ್ಪನ ತಲೆಯಿಂದ ಮೀಸಲಾತಿ ಕೊಡುತ್ತದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.

ನನ್ನ ಹೆಸರಿನಲ್ಲಿ ಎಂಡಿಎ ನಿವೇಶನ ಇದ್ದರೆ ರಾಜೀನಾಮೆ : ಎಸ್.ಟಿ. ಸೋಮಶೇಖರ್

Jul 08 2024, 12:41 AM IST
ನನ್ನ ಹೆಸರಿನಲ್ಲಿ ಅಥವಾ ನನ್ನ ಬೇನಾಮಿ ಹೆಸರಿನಲ್ಲಿ ಎಂಡಿಎಯಲ್ಲಿ ಒಂದೇ ಒಂದು ನಿವೇಶನ ಇದ್ದರೇ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾನು ನಿವೇಶನ ತೆಗದುಕೊಂಡಿಲ್ಲ. ಯಾರಿಗೂ ನಾನು ಒತ್ತಡ ಹೇರಿ ನಿವೇಶನ ಕೊಡಿಸಿಲ್ಲ. ಅನಗತ್ಯವಾಗಿ ಈ ವಿಚಾರದಲ್ಲಿ ನನ್ನ ಹೆಸರು ತರಬೇಡಿ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 29
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved