• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಡಾ ಹಗರಣದ ನೈತಿಕಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ರವಿ ಕೃಷ್ಣಾರೆಡ್ಡಿ

Jul 06 2024, 12:53 AM IST
ಭ್ರಷ್ಟಾಚಾರದ ನೇರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರಿಯಾಗಿದ್ದು, ಕೂಡಲೇ ರಾಜೀನಾಮೆ ನೀಡಬೇಕು ಎಂದು ರವಿ ಕೃಷ್ಣಾ ರೆಡ್ಡಿ ಆಗ್ರಹಿಸಿದರು.

ಮೋದಿ ಕೊಟ್ಟ ಕೆಲಸದಲ್ಲಿ ವಿಫಲ: ರಾಜಸ್ಥಾನ ಸಚಿವ ರಾಜೀನಾಮೆ

Jul 05 2024, 12:54 AM IST
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ತಾವು ಉಸ್ತುವಾರಿಯಾಗಿದ್ದ ಕ್ಷೇತ್ರಗಳಲ್ಲಿ 7ರ ಪೈಕಿ 4 ಕ್ಷೇತ್ರಗಳಲ್ಲಿ ಬಿಜೆಪಿ ಸೋತ ಹಿನ್ನೆಲೆಯಲ್ಲಿ, ರಾಜಸ್ಥಾನದ ಬಿಜೆಪಿ ಸರ್ಕಾರದ ಹಿರಿಯ ಸಚಿವ ಕಿರೋಡಿ ಲಾಲ್‌ ಮೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸಿಎಂ ರಾಜೀನಾಮೆ ನೀಡಲಿ, ಸಿಬಿಐ ತನಿಖೆ ಆಗಲಿ: ಬಿಜೆಪಿ ಆಗ್ರಹ

Jul 04 2024, 01:02 AM IST
ಮೈಸೂರಿನ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಪ್ರಮುಖ ಪ್ರತಿಪಕ್ಷ ಬಿಜೆಪಿ ಬಲವಾಗಿ ಒತ್ತಾಯಿಸಿದೆ.

ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಅಮೀನ್‌ ರೆಡ್ಡಿ

Jun 30 2024, 12:48 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ವಾಲ್ಮೀಕಿ ನಿಗಮದ ಹಗರಣ: ಸಿದ್ದು ರಾಜೀನಾಮೆ ನೀಡಲಿ

Jun 30 2024, 12:46 AM IST
ಒಂದೆಡೆ ಸಿಎಂ ಬದಲಾವಣೆ ಕುರಿತು ಅವರ ಶಾಸಕರಲ್ಲೇ ಕೂಗು ಎದ್ದಿದೆ. ಮತ್ತೊಂದೆಡೆ ಡಿಸಿಎಂ ಹೆಚ್ಚುವರಿ ಹುದ್ದೆ ಸೃಷ್ಟಿಸುವ ಕುರಿತು ಚರ್ಚೆಯಾಗುತ್ತಿದೆ. ಹೀಗೆ ಒಳಜಗಳದಲ್ಲೇ ಕಾಂಗ್ರೆಸ್‌ ಮುಳುಗಿದೆ. ತಮ್ಮ ತಮ್ಮಲ್ಲಿನ ಒಳಜಗಳ ಬಿಟ್ಟು ಅಭಿವೃದ್ಧಿ ಕಡೆಗೆ ಗಮನ ಕೊಡಬೇಕು.

ಸರ್ಕಾರದ ದುರಾಡಳಿತ: ಸಿಎಂ ಕೂಡಲೇ ರಾಜೀನಾಮೆ ನೀಡಲಿ: ಮುರಳೀಧರ್

Jun 29 2024, 12:39 AM IST
ಕರ್ನಾಟಕದ ಕಾಂಗ್ರೆಸ್‌ನ ಬ್ರಹ್ಮಾಂಡ ಭ್ರಷ್ಟಾಚಾರದ ಹಗರಣ ಬಯಲಿಗೆ ಬಂದಿದೆ. ಚುನಾವಣೆಗೂ ಮೊದಲು ದಲಿತರ ರಕ್ಷಣೆ ನಮ್ಮ ಹಕ್ಕು ಅಂತ ಹೇಳಿದ್ದರು. ಅಧಿಕಾರ ಸಿಕ್ಕ ತಕ್ಷಣ ವಾಲ್ಮೀಕಿ ನಿಗಮದ 187 ಕೋಟಿ ಹಣ ಗುಳುಂ ಮಾಡಿದ್ದಾರೆ. ಒಂದು ವರ್ಷದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದೇ ಸಾಧನೆಯಾಗಿದೆ. ಈ ಪ್ರಕರಣದಲ್ಲಿ ಅಧಿಕಾರಿ ಚಂದ್ರಶೇಖರ್‌ ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನವರು ಲೂಟಿ ಮಾಡಿರುವುದು ಸ್ಪಷ್ಟವಾಗಿ ಕಾಣುತ್ತಿದೆ. 187 ಕೋಟಿ ರು. ಹಗರಣದಲ್ಲಿ ಇಡೀ ಸರ್ಕಾರ ಭಾಗಿಯಾಗಿದೆ .

ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು: ನಳಿನ್ ಕುಮಾರ್‌

Jun 29 2024, 12:34 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗುತ್ತಿಗೆದಾರರು, ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಹಂತ ತಲುಪಿದ್ದಾರೆ. ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ನಳಿನ್‌ ಕುಮಾರ್ ಆರೋಪಿಸಿದರು.

ವಾಲ್ಮೀಕಿ ನಿಗಮ ಅಕ್ರಮ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಅರವಿಂದ ಬೆಲ್ಲದ್

Jun 26 2024, 12:43 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ರು.ಗಳ ಅವ್ಯವಹಾರ, ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ್ ದಾವಣಗೆರೆಯಲ್ಲಿ ಒತ್ತಾಯಿಸಿದರು.

ಮಂಡ್ಯದಲ್ಲಿ ಅಂಬರೀಶ್‌ರಂತೆ ಶಾಸಕರು ರಾಜೀನಾಮೆ ನೀಡಲಿ

Jun 26 2024, 12:42 AM IST
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಕರೆ ಕೊಟ್ಟಿದ್ದ ತಾಲೂಕಿನ ಬಂದ್ ಯಶಸ್ವಿಯಾಯಿತು. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಮಿಕ್ಕೆಲ್ಲ ಅಂಗಡಿ ಮುಚ್ಚಲಾಗಿತ್ತು. ತಾಲೂಕಿನ ಹಾಗಲವಾಡಿ, ನಿಟ್ಟೂರು ಸಿಎಸ್ ಪುರ, ಕಡಬ ,ಚೇಳೂರು ಸೇರಿದಂತೆ ಸಾವಿರಾರು ರೈತರು ಭಾಗವಹಿಸಿ ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಕೂಗಿದರು.

ಹೆಬ್ಬಾರ್ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ: ಹೆಬ್ಬಾರ್

Jun 20 2024, 01:04 AM IST
ಶಿವರಾಮ ಹೆಬ್ಬಾರ್ ಯಾವ ಕಾರಣಕ್ಕೆ ರಾಜೀನಾಮೆ ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಿ. ಪಕ್ಷ ವಿರೋಧಿ ಕೆಲಸವನ್ನು ಶಿವರಾಮ ಹೆಬ್ಬಾರ್ ಮಾಡಿದ್ದರೆ ಪಕ್ಷದಿಂದ ಉಚ್ಚಾಟನೆ ಮಾಡಲಿ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 29
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved