ಬಿಜೆಪಿಗೆ ಸಂಸದ ಕರಡಿ ಸಂಗಣ್ಣ ರಾಜೀನಾಮೆ
Apr 17 2024, 02:02 AM ISTಲೋಕಸಭಾ ಟಿಕೆಟ್ ವಿಚಾರದಲ್ಲಿ ಮುನಿಸಿಕೊಂಡಿರುವ ಕೊಪ್ಪಳ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಸಂಸತ್ ಸದಸ್ಯ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.