ಗೋಯಲ್ ರಾಜೀನಾಮೆ: ಕಾಂಗ್ರೆಸ್ಗೆ 3 ಅನುಮಾನ
Mar 11 2024, 01:16 AM ISTಸಿಇಸಿ/ ಮೋದಿ ಜೊತೆ ಭಿನ್ನಾಭಿಪ್ರಾಯ, ವೈಯಕ್ತಿಕ ಕಾರಣ ಇಲ್ಲವೇ ಬಿಜೆಪಿ ಟಿಕೆಟ್ನಲ್ಲಿ ಲೋಕಸಭೆಗೆ ಸ್ಪರ್ಧೆ ಮಾಡುವ ಮೂರು ಕಾರಣಗಳಲ್ಲೊಂದು ಚುನಾವಣಾ ಆಯುಕ್ತ ಅರುಣ್ ಗೋಯಲ್ ದಿಢೀರ್ ರಾಜೀನಾಮೆ ನೀಡುವಂತೆ ಮಾಡಿದ ಸಂಗತಿ ಎಂದು ಕಿಡಿಕಾರಿದ್ದಾರೆ.