ಬಿಜೆಪಿಗೆ ನಾನು, ನನ್ನ ತಂದೆಯೇ ಟಾರ್ಗೆಟ್
-ವರ್ಷದಲ್ಲಿ ನಾಲ್ಕೈದು ಬಾರಿ ನನ್ನ ರಾಜೀನಾಮೆ ಕೇಳುತ್ತಿದ್ದಾರೆ । ರಿಪೋರ್ಟ್ ಕಾರ್ಡಲ್ಲಿ ಎ ಗ್ರೇಡ್ ಮಾರ್ಕ್ಸ್ಗಾಗಿ ಬಿಜೆಪಿ ಸರ್ಕಸ್:
ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ.
ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿಲ್ಲ, ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳೂ ಇಲ್ಲ. ಪ್ರಿಯಾಂಕ್ ರಾಜೀನಾಮೆ ಪಡೆಯುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ನಾಯಕರು ಅನಗತ್ಯವಾಗಿ ನನ್ನ ಹೆಸರು ಎಳೆ ತಂದು ಆರೋಪ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಅವರು ಎಷ್ಟೇ ಚೀರಾಡಲಿ, ಬಟ್ಟೆ ಹರಿದುಕೊಳ್ಳಲಿ
ಜೇಬಲ್ಲೇ ರಾಜೀನಾಮೆ ಪತ್ರ ಇಟ್ಟುಕೊಂಡು ಓಡಾಡುತ್ತಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಮೌನದಿಂದಲೇ ಜಗತ್ತನ್ನು ಗೆದ್ದವರು