ಸಿದ್ದು ರಾಜೀನಾಮೆ ಫಿಕ್ಸಾಗಿದೆ, ಹುಡುಗಾಟಕ್ಕೆ ಹೇಳ್ತಿಲ್ಲ: ಬಿವೈವಿ
Nov 06 2024, 11:56 PM ISTಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಟ್ಟುಕೊಂಡು ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ, ಹೀಗಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಹೈಕಮಾಂಡ್ ಮುಹೂರ್ತ ಫಿಕ್ಸ್ ಮಾಡಿದೆ. ಇದನ್ನು ನಾನು ಹುಡುಗಾಟಕ್ಕೆ ಹೇಳುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.