ಹೆಗಡೆಯವರಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ
Oct 03 2024, 01:15 AM ISTಕನ್ನಡಪ್ರಭ ವಾರ್ತೆ ವಿಜಯಪುರ ಮುಡಾ ಹಗರಣದಲ್ಲಿ ತಪ್ಪು ಮಾಡಿದ್ದಾರೆ. ಅದಕ್ಕೆ ಸೈಟ್ ವಾಪಸ್ ಕೊಟ್ಟಿದ್ದಾರೆ. ಸಿಎಂ ಯಾಕೆ ಸೈಟ್ ತಗೋಬೇಕಿತ್ತು? ರಾಮಕೃಷ್ಣ ಹೆಗಡೆಯವರಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಂಸದ ರಮೇಶ ಜಿಗಜಿಣಗಿ ಆಗ್ರಹಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆಯೇ ಸಿದ್ದರಾಮಯ್ಯ ರಾಜೀನಾಮೆ ಕೊಡೋದು ಯೋಗ್ಯ ಎಂದು ಹೇಳಿದ್ದೆ ಎಂದು ಹೇಳಿದರು.