ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ
Sep 25 2024, 12:59 AM ISTಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ಪಾತ್ರ ಕುರಿತು ತನಿಖೆಗೆ ನ್ಯಾಯಾಲಯ ಅನುಮತಿ ನೀಡಿರುವುದು ಸ್ವಾಗತಾರ್ಹ. ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಬಾಗಲಕೋಟೆ ಜಿಲ್ಲಾ ವೀಕ್ಷಕ, ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.