ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಮನಗರದ ಮಾಯಗಾನಹಳ್ಳಿ ಡೇರೀಲಿ ಅವ್ಯವಹಾರ ಖಂಡಿಸಿ ರಾಜೀನಾಮೆ: ಡೇರಿ ನಿರ್ದೇಶಕ ಪುಟ್ಟಲಿಂಗಯ್ಯ
Sep 25 2024, 12:51 AM IST
ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರವಾಗಿ ಹಾಲು ಉತ್ಪಾದಕ ಸದಸ್ಯರ ನಡುವೆ ನಡೆದ ಮಾತಿನ ಚಕಮಕಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಮಂಗಳವಾರ ನಡೆಯಿತು.
ಸಿಎಂ ರಾಜೀನಾಮೆ ನೀಡದಿದ್ರೆ ರಾಜ್ಯಾದ್ಯಂತ ಉಗ್ರ ಹೋರಾಟ
Sep 25 2024, 12:51 AM IST
ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ನ್ನು ಹೈಕೋರ್ಟ್ ಎತ್ತಿಹಿಡಿದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಿ, ರಾಜ್ಯ ಸರ್ಕಾರವನ್ನು ವಿಸರ್ಜಿಸಿ, ಹೊಸದಾಗಿ ಜನಾದೇಶಕ್ಕೆ ಹೋಗುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕ ನಗರದಲ್ಲಿ ಮಂಗಳವಾರ ಸಂಜೆ ಪ್ರತಿಭಟಿಸಿತು.
ಸಿಎಂ ರಾಜೀನಾಮೆ ನೀಡಿ ಮೇಲ್ಪಂಕ್ತಿ ಹಾಕಲಿ: ಪ್ರತಾಪ್ ಸಿಂಹ ಆಗ್ರಹ
Sep 25 2024, 12:51 AM IST
ಮುಖ್ಯಮಂತ್ರಿ ಸಿದ್ದಾರಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಒಳ್ಳೆಯ ಮೇಲ್ಪಂಕ್ತಿ ಹಾಕಬೇಕು ಹಾಗೂ ಅವರ ಪತ್ನಿಯ ಹೆಸರಲ್ಲಿ ಮಾಡಿರುವ 14 ಸೈಟನ್ನು ಸರ್ಕಾರಕ್ಕೆ ಹಸ್ತಾಂತರ ಮಾಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಚನ್ನಬಸವನಗೌಡ ಪಾಟೀಲ್
Sep 25 2024, 12:51 AM IST
ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿಯುವ ಮೊಂಡುತನ ಪ್ರದರ್ಶಿಸಬಾರದು. ಅವರು ಸಾಚಾ ಆಗಿದ್ದರೆ ರಾಜೀನಾಮೆ ನೀಡಲಿ. ಮೊದಲು ರಾಜೀನಾಮೆ ಕೊಟ್ಟು ನಂತರ ಅವರು ತನಿಖೆ ಎದುರಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಹೇಳಿದರು.
ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ
Sep 25 2024, 12:50 AM IST
ಹೈಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾಗಿದ್ದು, ಚುನಾಯಿತ ಜನಪ್ರತಿನಿಧಿಗಳು ತಾವು ಏನು ಮಾಡಿದರು ನಡೆಯುತ್ತದೆ ಎಂಬುದಕ್ಕೆ ಉತ್ತಮ ಪಾಠವಾಗಿದೆ
ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಗವಿಯಪ್ಪ
Sep 25 2024, 12:50 AM IST
ಸಿಎಂ ಮನೆ ಕಡೆ, ವ್ಯವಹಾರ, ಹಣದ ಕಡೆ ಎಂದಿಗೂ ಗಮನ ಕೊಟ್ಟವರಲ್ಲ. ಅವರು ಸಮಾಜ ಸೇವೆ, ಜನರ ಕೆಲಸ ಅಂತ ಇದ್ದು, ಕೆಲಸ ಮಾಡಿದವರು ಎಂದು ಶಾಸಕ ಎಚ್. ಆರ್. ಗವಿಯಪ್ಪ ಹೇಳಿದರು.
ಸಿಎಂ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿ ನಾಯಕರಿಗಿಲ್ಲ
Sep 25 2024, 12:50 AM IST
ಸಿಎಂ ಸಿದ್ದರಾಮಯ್ಯ ಯಾವುದೇ ಹಗರಣ ಮಾಡಿಲ್ಲ.
ಕಾಂಗ್ರೆಸ್ಗೆ ನೈತಿಕತೆ ಇದ್ದರೆ ಸಿದ್ದರಾಮಯ್ಯರ ರಾಜೀನಾಮೆ ಪಡೆಯಲಿ: ಯಶ್ಪಾಲ್ ಸುವರ್ಣ
Sep 25 2024, 12:47 AM IST
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡುವ ಮೂಲಕ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ.
ಬಿಜೆಪಿ, ಜೆಡಿಎಸ್ಗೆ ಸಿಎಂ ರಾಜೀನಾಮೆ ಕೇಳುವ ನೈತಿಕ ಹಕ್ಕಿಲ್ಲ: ಸುದರ್ಶನ್
Sep 25 2024, 12:46 AM IST
ಬಿಜೆಪಿ ಮತ್ತು ಜೆಡಿಎಸ್ ಮುಖಂಡರಿಗೆ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ಯಾವ ನೈತಿಕ ಹಕ್ಕು ಇಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ, ಡಿಸಿಸಿ ಉಸ್ತುವಾರಿ, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಎಸ್.ಸುದರ್ಶನ್ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಜೀನಾಮೆ ಪ್ರಶ್ನೆ ಇಲ್ಲವೇ ಇಲ್ಲ: ಸಿದ್ದು
Sep 25 2024, 12:46 AM IST
‘ಹೈಕೋರ್ಟ್ ನನ್ನ ಬಗೆಗಿನ ದೂರಿನ ಬಗ್ಗೆ ತನಿಖೆಗೆ ಅನುಮತಿ ನೀಡಿದೆ ಎಂದಾಕ್ಷಣ ನಾನು ತಪ್ಪು ಮಾಡಿದ್ದೇನೆ ಎಂದಾಗುವುದಿಲ್ಲ.
< previous
1
...
8
9
10
11
12
13
14
15
16
...
29
next >
More Trending News
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ