ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆ ನೀಡಲಿ
Sep 06 2024, 01:03 AM IST ಮೌಲ್ಯಾಧಾರಿತ ರಾಜಕಾರಣ ಮರೆಯಾಗುತ್ತಿರುವ ಇಂದಿನ ಕಾಲದಲ್ಲಿ, ಅದನ್ನು ನಾಡಿನೆಲ್ಲೆಡೆ ಪಸರಿಸುವಂತೆ ಮಾಡುವ ಉದ್ದೇಶದಿಂದ ಜೆಡಿಯು ಪಕ್ಷ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕಚೇರಿಗಳನ್ನು ತೆರೆದು, ಪಕ್ಷದ ಸಂಘಟನೆಯ ಜೊತೆಗೆ, ಮೌಲ್ಯಾಧಾರಿತ ರಾಜಕಾರಣವನ್ನು ಪರಿಚಯಿಸಲಿದೆ ಎಂದು ಜೆಡಿಯು ರಾಜ್ಯ ಅಧ್ಯಕ್ಷ ಮಹಿಮ ಜ ಪಟೇಲ್ ತಿಳಿಸಿದ್ದಾರೆ.