ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ
Aug 07 2024, 01:06 AM ISTಪಾದಯಾತ್ರೆ ಹಾಗೂ ಆರೋಪ ಮಾಡಲು ಬಿಜೆಪಿಯವರಿಗೆ ಹಕ್ಕಿದೆ, ಅವರು ಮಾಡಲಿ. ಅದನ್ನು ನಾವು ಪ್ರಶ್ನೆ ಮಾಡಲು ಆಗಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಏಕೆ ರಾಜೀನಾಮೆ ನೀಡಬೇಕು?. ಅಂತಹ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.