ಸಿಎಂ ಏಕೆ ರಾಜೀನಾಮೆ ನೀಡಬೇಕು?: ಸಂಸದ ಸುನೀಲ್ ಬೋಸ್
Aug 05 2024, 12:34 AM ISTಏನು ತಪ್ಪು ಮಾಡದೆ, ಯಾವುದೇ ಹಗರಣ, ಭ್ರಷ್ಟಾಚಾರ ನಡೆಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು? ಎಂದು ಸಂಸದ ಸುನೀಲ್ ಬೋಸ್ ಪ್ರಶ್ನಿಸಿದರು. ಕೊಳ್ಳೇಗಾಲದ ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದರು.