ಸೋಲು ಎಲ್ಲರಿಗೂ ಆಗಿದೆ. ೨೦೧೯ರಲ್ಲಿ ಅವರದ್ದೇ ಸರ್ಕಾರ ಇದ್ದಾಗಲೂ ಅವರ ಮಗ ಸೋತಿರಲಿಲ್ಲವೇ..?, ಈಗ ನಮಗೆ ಸೋಲಾಗಿದೆ. ಚುನಾವಣೆ ಎಂದ ಮೇಲೆ ಎಲ್ಲಾ ರೀತಿಯಲ್ಲೂ ಎದುರಿಸಬೇಕಾಗುತ್ತದೆ. ಜಿಲ್ಲೆಯ ಜನರ ತೀರ್ಪಿನ ಬಗ್ಗೆ ಏನನ್ನೂ ಹೇಳುವುದಿಲ್ಲ. ಅವರ ತೀರ್ಪಿಗೆ ತಲೆ ಬಾಗಬೇಕಷ್ಟೇ.