ಶಾಸಕ ಹರೀಶ್ ಪೂಂಜ ರಾಜೀನಾಮೆ ನೀಡಲಿ: ಹರೀಶ್ ಕುಮಾರ್
May 24 2024, 12:48 AM ISTಬೆಳ್ತಂಗಡಿ ಮೇಲಂತಬೆಟ್ಟುವಿನ ಗಣಿಗಾರಿಕೆ ಸ್ಥಳಕ್ಕೆ ಪೊಲೀಸರು ಹಾಗೂ ತಹಸೀಲ್ದಾರ್ ತೆರಳಿದಾಗ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 8 ಡಿಟೊನೇಟರ್ಗಳು ಸಿಕ್ಕಿವೆ. ಈ ಕಾರಣಕ್ಕಾಗಿ ಶಶಿರಾಜ್ ಎಂಬಾತನನ್ನು ಬಂಧಿಸಲಾಗಿದೆ. ಇಂಥವನ ಪರವಾಗಿ ಹರೀಶ್ ಪೂಂಜ ಠಾಣೆಗೆ ಹೋಗಿ ಬೆದರಿಕೆ ಹಾಕಿರೋದು ಖಂಡನೀಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅಭಿಪ್ರಾಯಪಟ್ಟಿದ್ದಾರೆ.