ಚುನಾವಣೆ ಬಳಿಕ ಸಿದ್ದರಾಮಯ್ಯ ರಾಜೀನಾಮೆ
Mar 31 2024, 02:08 AM ISTಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಶಾಸಕರೊಬ್ಬರು ಮುನ್ಸೂಚನೆ ನೀಡಿದ್ದು, ಬರುವ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ ಶೆಟ್ಟರ ಭವಿಷ್ಯ ನುಡಿದರು.