‘ಸಿಂಹಗೆ ತಾಕತ್ತಿದ್ದರೆ ರಾಜೀನಾಮೆ ನೀಡಿ ಮಹಿಷ ದಸರಾ ತಡೆಯಲಿ’
Oct 11 2023, 12:45 AM ISTಸಂಸದ ಪ್ರತಾಪ್ ಸಿಂಹಗೆ ತಾಕತ್ತಿದ್ದರೆ ಸಂವಿಧಾನಬದ್ಧ ಸಂಸದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲೂಕು ಮಟ್ಟದ ದಲಿತ ಸಂಘಟನೆಗಳು ಹಾಗೂ ಅಂಬೇಡ್ಕರ್ ಸಂಘಟನೆಗಳ ಸಹಯೋಗದಲ್ಲಿ ಮೈಸೂರಿನಲ್ಲಿ ಅ. ೧೩ ರಂದು ಶುಕ್ರವಾರ ನಡೆಯುವ ಮಹಿಷ ದಸರಾವನ್ನು ತಡೆಯಲಿ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಯರಿಯೂರು ಸಿ. ರಾಜಣ್ಣ ಸವಾಲು ಹಾಕಿದರು.