ನನ್ನ ರಾಜೀನಾಮೆ ಬಳಿಕ ಕ್ಷೇತ್ರಕ್ಕೆ ಕಾಂಗ್ರೆಸ್ ದಂಡು: ಎಚ್ಡಿಕೆ
Oct 11 2024, 11:47 PM ISTಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ನವರ ದಂಡು ಪ್ರತಿನಿತ್ಯ ಕ್ಷೇತ್ರಕ್ಕೆ ಬರುತ್ತಿದ್ದು, ನಿತ್ಯ ಸುಳ್ಳು ಹೇಳಿಕೊಂಡು ಓಡಾಡುತ್ತಿದೆ. ಎಲ್ಲರಿಗೂ ನಿವೇಶನ ನೀಡುತ್ತೇವೆ ಎಂದು ಓಡಾಡುತ್ತಿದ್ದಾರೆ. ಆದರೆ, ಯಾರಿಗಾದರೂ ನಿವೇಶನ ನೀಡಿದ್ದಾರಾ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.