ಪರಮೇಶ್ವರ್ ರಾಜೀನಾಮೆ ನೀಡಿ ಹೋರಾಟಕ್ಕೆ ಬನ್ನಿ: ಸುರೇಶ್‌ಗೌಡ
Dec 09 2024, 12:47 AM ISTಜಿಲ್ಲೆಯ ರೈತರ ಬದುಕಿಗೆ ಮರಣ ಶಾಸನವಾಗಲಿರುವ ಅವೈಜ್ಞಾನಿಕ ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆ ವಿರೋಧಿಸಿ ನಮ್ಮ ನೀರು-ನಮ್ಮ ಹಕ್ಕು ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್‌ನ ಮಿತ್ರ ಪಕ್ಷಗಳ ನೇತೃತ್ವದಲ್ಲಿ ಗುಬ್ಬಿ ತಾಲೂಕು ಸಾಗರನಹಳ್ಳಿ ಗೇಟ್‌ನಿಂದ ತುಮಕೂರುವರೆಗೆ ನಡೆದ ಪಾದಯಾತ್ರೆ ಯಶಸ್ವಿಯಾಯಿತು.