ಮಂಗಳೂರಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಮುಖ್ಯಮಂತ್ರಿ ಶಂಕುಸ್ಥಾಪನೆ
Jan 18 2025, 12:46 AM ISTಮಂಗಳೂರು ಹೊರವಲಯದ ಮೇರಿಹಿಲ್‌ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರಕ್ಕೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು.