ರಂಗಕುಣಿತ ರಾಜ್ಯ ಮಟ್ಟದ ಸ್ಪರ್ಧೆ; ದಬ್ಬೆಘಟ್ಟ ಗ್ರಾಮದ ತಂಡಕ್ಕೆ ಪ್ರಥಮ ಸ್ಥಾನ
May 04 2025, 01:31 AM ISTಬಾಯಿಬೀಗ, ಕನ್ನಂಕಾಡಿ, ಹಸಿರು ಬಂಡಿ, ಮಡೆ ಸಿಡಿಮದ್ದು ಹಾಗೂ ಹುಣಸೂರಿನ ದೇವರ ಗುಡ್ಡಗಳ ಕುಣಿತದೊಂದಿಗೆ ನಡೆದ ಶ್ರೀಕೋಡಿಯಮ್ಮನವರ ಉತ್ಸವಕ್ಕೆ ಮೆರುಗು ನೀಡುವಂತೆ ಗ್ರಾಮೀಣ ಕಲೆಗಳಿಗೆ ಪ್ರೋತ್ಸಾಹ ನೀಡುವ ರಂಗ ಕುಣಿತ ಸ್ಪರ್ಧೆಗಳು ಎಲ್ಲರ ಗಮನ ಸೆಳೆಯಿತು.