• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ. 29, 30 ರಂದು ವೈಜ್ಞಾನಿಕ ಪರಿಷತ್ತಿನ ರಾಜ್ಯ ಸಮ್ಮೇಳನ

Jun 20 2025, 12:35 AM IST
D. State Conference of Scientific Council on 29th, 30th

ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ

Jun 19 2025, 11:49 PM IST

 ರಾಜ್ಯ ಸರ್ಕಾರ ಇದೀಗ ರಾಜ್ಯದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ವಸತಿ ಇಲಾಖೆಯಡಿ ಜಾರಿಗೊಳಿಸಿರುವ ವಿವಿಧ ವಸತಿ ಯೋಜನೆಗಳಡಿ ವಸತಿ ಹಂಚಿಕೆಗೆ ನಿಗದಿಪಡಿಸಿರುವ ಅಲ್ಪಸಂಖ್ಯಾತರ ಮೀಸಲು ಪ್ರಮಾಣವನ್ನು ಶೇ.10ರಿಂದ ಶೇ.15ಕ್ಕೆ ಹೆಚ್ಚಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ.

ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಶಾಸಕ ಜಿ.ಡಿ.ಹರೀಶ್‌ ಗೌಡ

Jun 19 2025, 12:34 AM IST
ಜೆಡಿಎಸ್‌ ಅಥವಾ ಬಿಜೆಪಿ ನಾಯಕರು ಸರ್ಕಾರ ಬೀಳಿಸುವುದಾಗಿ ಹೇಳಿಲ್ಲ. ಕಾಂಗ್ರೆಸ್ ಪಕ್ಷದವರೇ ಸರ್ಕಾರ ಬೀಳಿಸುತ್ತಾರೆ ಅನಿಸುತ್ತದೆ. ಎಲ್ಲಾ ಕ್ಷೇತ್ರಗಳಲ್ಲೂ ಮತದಾರರು ಅಭಿವೃದ್ಧಿ ಬಯಸುತ್ತಾರೆ. ಚುನಾವಣೆ ವೇಳೆ ಪಕ್ಷ.ಗೆದ್ದ ಮೇಲೆ ಪಕ್ಷ ಇಲ್ಲದೆ ಅಭಿವೃದ್ಧಿಪರವಾಗಿ ಚಿಂತಿಸಬೇಕು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಐಸಿಯುನಲ್ಲಿದೆ

Jun 18 2025, 11:49 PM IST
ಎಚ್‌ಎನ್‌ ವ್ಯಾಲಿಯ 210 ಎಂಎಲ್‌ಡಿಗೆ 3 ನೇ ಹಂತದ ಶುದ್ಧೀಕರಣ ಮಾಡಲು ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಇಷ್ಟು ವರ್ಷವಾದರೂ ಆ ಕೆಲಸ ಆಗಿಲ್ಲ. 210 ರಲ್ಲಿ 148 ಎಂಎಲ್‌ಡಿ ನೀರು ಮಾತ್ರ ಬರುತ್ತಿದೆ. ಎಸ್‌ಟಿಪಿ ನೀರಿನಿಂದ ಬೆಳೆದ ತರಕಾರಿಗಳನ್ನೇ ಬೆಂಗಳೂರಿನ ಜನರು ಬಳಸುತ್ತಿದ್ದಾರೆ.

23ರಂದು ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ: ಸುನಿಲ್‌ ಕುಮಾರ್‌

Jun 18 2025, 11:49 PM IST
ಬಿಜೆಪಿ ವತಿಯಿಂದ ಎರಡು ಜಿಲ್ಲೆಗಳ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾ.ಪಂ.ಗಳ ಎದುರು 23ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸುನೀಲ್ ಕುಮಾರ್ ತಿಳಿಸಿದ್ದಾರೆ.

22ರಂದು ಸೂಳೆ ಮಂಟಪದಲ್ಲಿ ರಾಜ್ಯ ಮಟ್ಟದ ಕವಿ ಸಮ್ಮೇಳನ

Jun 18 2025, 11:48 PM IST
ಐತಿಹಾಸಿಕ ಮತ್ತು ಪಾಕೃತಿಕ ಸೌಂದರ್ಯದ ತಾಣ ಸೂಳೆ ಮಂಟಪ (ಗೆಳತಿಗುಡ್ಡ)ದಲ್ಲಿ ಜೂ.22ರಂದು ರಾಜ್ಯ ಮಟ್ಟದ ಕವಿ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಕನ್ನಡ ಸಂಘದ ಸಂಸ್ಥಾಪಕ ಅಧ್ಯಕ್ಷ ಹಾಗೂ ಸಾಹಿತಿ ನಾ.ಸು.ನಾಗೇಶ ತಿಳಿಸಿದರು.

ಜೂನ್‌ 23ರಂದು ರಾಜ್ಯ ಸರ್ಕಾರದ ವಿರುದ್ಧ ಅವಿಭಜಿತ ದ.ಕ. ಬಿಜೆಪಿ ಪ್ರತಿಭಟನೆ

Jun 18 2025, 11:48 PM IST
ರಾಜ್ಯ ಸರ್ಕಾರದ ವಿರುದ್ಧ ಅವಿಭಜಿತ ದ.ಕ. ಜಿಲ್ಲೆಯ ಎಲ್ಲ ಪಂಚಾಯತ್‌ಗಳಲ್ಲಿ ಜೂ.೨೩ ರಂದು ಬೆಳಗ್ಗೆ ೧೦ ಗಂಟೆಗೆ ಸಾಮೂಹಿಕ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ, ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದರು.

ರಾಜ್ಯ ಸರ್ಕಾರ ಜನವಿರೋಧಿ ನಿಲುವು ಖಂಡಿಸಿ 23ರಂದು ಗ್ರಾ.ಪಂ.ಗಳ ಮುಂದೆ ಬಿಜೆಪಿ ಧರಣಿ: ಸುನಿಲ್‌ ಕುಮಾರ್‌

Jun 18 2025, 02:09 AM IST
ರಾಜ್ಯ ಸರ್ಕಾರದ ಜನವಿರೋಧಿ ನಿಲುವು ಖಂಡಿಸಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 380 ಗ್ರಾಮ ಪಂಚಾಯಿತಿಗಳ ಮುಂದೆ 23ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

ಡಾ. ತಲ್ಲೂರುಗೆ ಕರುನಾಡ ಸೇವಾ ಕಣ್ಮಣಿ ರಾಜ್ಯ ಪ್ರಶಸ್ತಿ

Jun 17 2025, 11:50 PM IST
ಬೆಂಗಳೂರಿನ ವಂದೇ ಮಾತರಂ ಲಲಿತ ಕಲಾ ಅಕಾಡೆಮಿ ವತಿಯಿಂದ ‘ರಂಗ ದಿಬ್ಬಣ- 2025’ ಕಾರ್ಯಕ್ರಮದಡಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ‘ಕರುನಾಡ ಸೇವಾ ಕಣ್ಮಣಿ ರಾಜ್ಯ ಪ್ರಶಸ್ತಿ’ಯನ್ನು ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ನೀಡಿ ಗೌರವಿಸಲಾಯಿತು.

ರಾಜ್ಯ ಸರ್ಕಾರದ ತಪ್ಪುಗಳಿಗೆ ಪೊಲೀಸರು ಬಲಿಪಶು: ಬಿಜೆಪಿ ಆರೋಪ

Jun 17 2025, 02:30 AM IST
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೆ ಸರ್ಕಾರವೇ ಹೊಣೆ. ಈ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ತರಾತುರಿಯಲ್ಲಿ ಅಮಾನತುಗೊಳಿಸಿ ಸರ್ಕಾರದ ತಪ್ಪುಗಳಿಗೆ ಅಧಿಕಾರಿಗಳನ್ನು ಬಲಿಪಶುಗಳನ್ನಾಗಿ ಮಾಡಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 142
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved