• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ್ಯಾಯಾಂಗ ವ್ಯವಸ್ಥೆ ಸುಧಾರಣೆಯಲ್ಲಿ ರಾಜ್ಯ ಹೈಕೋರ್ಟ್‌ ಮುಂಚೂಣಿ: ನ್ಯಾ. ಪಿ.ಎಸ್.ದಿನೇಶ್ ಕುಮಾರ್

Feb 06 2024, 01:30 AM IST
ಹೈಕೋರ್ಟ್‌ನಲ್ಲಿ ಸೋಮವಾರ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮ ನಡೆಯಿತು.

ರಾಜ್ಯ ಸರ್ಕಾರ ರೈತ, ಜಾನುವಾರು ವಿರೋಧಿ: ಶಾಸಕ ಪ್ರಭು ಚವ್ಹಾಣ್‌

Feb 06 2024, 01:30 AM IST
ಪಶು ಸಂಗೋಪನಾ ಸಚಿವರ ಖಾತೆ ಕೂಡಲೆ ಬದಲಾಯಿಸಿ. ಶೀಘ್ರ ಜಾನುವಾರ ಸಮೇತ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಚ್ಚರಿಕೆ ನೀಡಿದರು.

ಯುವ ಪ್ರತಿಭೆಗಳಿಗಾಗಿ ಪ್ರತಿವರ್ಷ ರಾಜ್ಯ ಮಟ್ಟದ ಸ್ಪರ್ಧೆ

Feb 05 2024, 01:50 AM IST
ಕಲೆ, ಸಾಹಿತ್ಯ, ಸಂಗೀತ, ನೃತ್ಯ ಮೊದಲಾದವುಗಳಿಗೆ ಹೆಸರಾದ ಮೈಸೂರಿನಲ್ಲಿ ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಉದ್ದೇಶದಿಂದ ಕಲಾಧಾರೆ ಟ್ರಸ್ಟ್ ಆರಂಭಿಸಲಾಯಿತು. ಎಲ್ಲರ ಸಹಕಾರದಿಂದ ಪ್ರತಿ ವರ್ಷ ಮಕ್ಕಳಿಗೆ ಹತ್ತು ಹಲವು ವೇದಿಕೆಗಳನ್ನು ಒದಗಿಸಲಾಗುತ್ತಿದೆ

ಪತ್ರಕರ್ತ ಗುರುರಾಜ ಕುಲಕರ್ಣಿಗೆ ರಾಜ್ಯ ಪ್ರಶಸ್ತಿ ಪ್ರದಾನ

Feb 04 2024, 01:35 AM IST
ದಾವಣಗೆರೆಯಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಪ್ರದಾನ ಮಾಡಲಾಯಿತು.

ರಾಜ್ಯ ಪತ್ರಕರ್ತರ ಸಮ್ಮೇಳನ; ವೈಭವದ ಮೆರವಣಿಗೆ

Feb 04 2024, 01:34 AM IST
ಜಯದೇವ ವೃತ್ತದಿಂದ ಆರಂಭವಾದ ಪತ್ರಕರ್ತರ ಸಮ್ಮೇಳನದ ಮೆರವಣಿಗೆ ವೈಭವದಿಂದ ನಗರದ ರಾಜ ಬೀದಿಗಳಲ್ಲಿ ಸಾಗಿತು. ಮೆರವಣಿಗೆ ಜೊತೆಗೆ ಸಾರೋಟಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಇ.ಎಂ.ಮಂಜುನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪರನ್ನು ಬೆಳ್ಳಿ ರಥದಲ್ಲಿ ಗೌರವ ಪೂರ್ವಕವಾಗಿ ಕಾರ್ಯಕ್ರಮ ನಡೆಯುವ ಸ್ಥಳವಾದ ಪಾರ್ವತಮ್ಮ ಶಿವಶಂಕರಪ್ಪ ಕಲ್ಯಾಣ ಮಂಟಪದ ಆವರಣಕ್ಕೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.

ಕೊಪ್ಪಳದ ಹಿರೇಸೂಳಿಕೇರಿ ಏರಿಯಾ ಕರಡಿ ಸಂರಕ್ಷಿತ ಪ್ರದೇಶ- ರಾಜ್ಯ ಸರ್ಕಾರ ಆದೇಶ

Feb 04 2024, 01:31 AM IST
ಕರಡಿಧಾಮ ಮಾಡಬೇಕು ಎನ್ನುವ ಬೇಡಿಕೆಯ ಹಲವು ವರ್ಷಗಳ ಹೋರಾಟಕ್ಕೆ ಈಗ ಅರ್ಧ ಜಯ ದೊರೆತಂತಾಗಿದೆ. ಈಗ ಹೊರಡಿಸಿರುವ ನೋಟಿಫಿಕೇಶನ್‌ನಂತೆ ಹಿರೇಸೂಳಿಕೇರಿ ಬ್ಲಾಕ್, ಹಾಸಗಲ್, ಚಿಲಕಮುಕ್ಕಿ, ಅರಸನಕೇರಿ ಬ್ಲಾಕ್ ವ್ಯಾಪ್ತಿಯ ಪ್ರದೇಶವನ್ನು ಕರಡಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.

ಫೆ.10ರಂದು ರಾಜ್ಯ ಸರ್ಕಾರದ ಗ್ಯಾರಂಟಿ ಸವಲತ್ತು ವಿತರಣೆ: ಹರಳಹಳ್ಳಿ ವಿಶ್ವನಾಥ್

Feb 04 2024, 01:30 AM IST
ಲೋಕಸಭಾ ಚುನಾವಣೆ ವೇಳೆ ಕಾರಣಕ್ಕಾಗಿ ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟು ಮಂಡ್ಯ ಜಿಲ್ಲೆಯ ಜನರನ್ನು ಭಾವನಾತ್ಮಕವಾಗಿ ಪ್ರಚೋದಿಸುವ ಕೆಲಸವನ್ನು ಜೆಡಿಎಸ್ ಪಕ್ಷ ಮಾಡುತ್ತಿದೆ. ಸಿ.ಎಸ್.ಪುಟ್ಟರಾಜು ಈ ಹಿಂದೆ ರಾಜ್ಯದ ಪ್ರಭಾವಿ ಸಚಿವರಾಗಿದ್ದರು. ಜಿಲ್ಲೆಯ ಅಭಿವೃದ್ಧಿಗೆ ಅವರ ಕೊಡುಗೆ ಏನು ಎನ್ನುವುದನ್ನು ಬಹಿರಂಗಪಡಿಸಿ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಜೆಡಿಎಸ್ ಮುಖಂಡರಿಗಿಲ್ಲ.

7ರಂದು ದೆಹಲಿಯಲ್ಲಿ ರಾಜ್ಯ ಸರ್ಕಾರ ಧರಣಿ

Feb 03 2024, 01:50 AM IST
ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ರು. ನಷ್ಟವಾಗಿದ್ದು, ಈ ಸಂಬಂಧ ಫೆ.7ರಂದು ರಾಜ್ಯ ಸರ್ಕಾರವು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ರಾಜ್ಯ ಹೆದ್ದಾರಿ ವಿಸ್ತರಣೆ ಶೀಘ್ರ ಪೂರ್ಣಗೊಳಿಸಲು ಆಗ್ರಹ

Feb 03 2024, 01:47 AM IST
ಲೋಕಾಪುರ: ಧಾರವಾಡ-ವಿಜಯಪುರ ರಾಜ್ಯ ಹೆದ್ದಾರಿ ರಸ್ತೆ ವಿಸ್ತರಣೆ ಕಾಮಗಾರಿ ಕುಂಟುತ್ತಾ ಸಾಗುತ್ತಿದ್ದು, ಅಪಘಾತಕ್ಕೆ ಕಾರಣವಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಕಾಮಗಾರಿ ಪೂರ್ಣಗೊಳಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಅಪಘಾತ ತಡೆಗೆ ಪಟ್ಟಣದಲ್ಲಿ ಬಸವೇಶ್ವರ ವೃತ್ತದಿಂದ ಶಿವಾಜಿ ವೃತ್ತದವರೆಗೆ ರಸ್ತೆ ವಿಸ್ತರಣೆ ಕಾರ್ಯ ನಡೆಯುತ್ತಿದೆ. ಲೋಕಾಪುರದಿಂದ ಮುಧೋಳ ರಸ್ತೆ ಅಗಲೀಕರಣ ಕಾಮಗಾರಿಯಿಂದಾಗಿ ನಿತ್ಯ ಅಪಘಾತಗಳು ಸಂಭವಿಸುತ್ತಿವೆ. ರಸ್ತೆ ವಿಭಜನೆ ಸಲುವಾಗಿ ರಸ್ತೆ ಅಗೆದಿದ್ದು ವಾಹನಸವಾರರಿಗೆ ತಗ್ಗು ಕಾಣಲಾರದೆ ದಿನಂಪ್ರತಿ ಅಪಘಾತಗಳು ಸಂಭವಿಸುತ್ತಿವೆ.

ನಾಳೆ ರಾಜ್ಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್‌ ಪಂದ್ಯಾವಳಿ

Feb 03 2024, 01:46 AM IST
ಬೆಂಗಳೂರನ್ನು ಹೊರತು ಪಡಿಸಿ ಹೊರ ಜಿಲ್ಲೆಗಳಲ್ಲಿ ಇದೇ ಮೊದಲ ಬಾರಿಗೆ ದಾವಣಗೆರೆಯಲ್ಲಿ ಆಯೋಜಿಸಲಾಗುತ್ತಿದೆ ಎಂದರು. ಪಂದ್ಯಾವಳಿಗೆ ಸುಮಾರು 80ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸುವರು. ಒಟ್ಟು 6 ವಿಭಾಗಗಳಲ್ಲಿ ಪುರುಷ ಮತ್ತು ಮಹಿಳೆಯರ ಸಿಂಗಲ್ಸ್ ಮತ್ತು ಡಬಲ್ಸ್ ಸ್ಪರ್ಧೆ ನಡೆಯುತ್ತವೆ. ಆರು ವಿಭಾಗಗಳಲ್ಲಿ ವಿಂಗಡಿಸಲಾಗಿದೆ.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 124
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved