ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಪತ್ರಕರ್ತರಿಗೆ ಸನ್ಮಾನ
Feb 02 2024, 01:06 AM IST
ಜಿಲ್ಲಾ ಹಾಗೂ ಪ್ರಾದೇಶಿಕ ದಿನಪತ್ರಿಕೆಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿವೆ. ನಮ್ಮ ಬೇಡಿಕೆ ಈಡೇರಿಕೆಗೆ ಎಲ್ಲ ಸಂಪಾದಕರು ಸಂಘಟಿತರಾಗಬೇಕು ಎಂದು ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಉಪಾಧ್ಯಕ್ಷ ಮಂಜುನಾಥ ಅಬ್ಬಿಗೇರಿ ಹೇಳಿದರು.
ಫೆ.8ರಂದು ರಾಜ್ಯ ಮಟ್ಟದ ಸಿಎಂ ಜನಸ್ಪಂದನಕ್ಕೆ ಸರ್ವ ವ್ಯವಸ್ಥೆಗೆ ಸೂಚನೆ
Feb 02 2024, 01:03 AM IST
ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಹಾಜರಿದ್ದು, ವಿಶೇಷ ಆಸಕ್ತಿ ವಹಿಸಿ ಕುಂದು ಕೊರತೆ ನಿವಾರಣೆಗೆ ಕ್ರಮ ವಹಿಸಬೇಕೆಂದು ಎಲ್.ಕೆ. ಅತೀಕ್ ಸೂಚಿಸಿದರು.
ರಾಷ್ಟ್ರೀಯ ನೆಟ್‌ಬಾಲ್: ರಾಜ್ಯ ತಂಡಗಳಿಗೆ ಕಂಚು
Feb 01 2024, 02:00 AM IST
ಮಧ್ಯಪ್ರದೇಶದಲ್ಲಿ ನಡೆದ ಕಿರಿಯರ ರಾಷ್ಟ್ರೀಯ ನೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡಗಳು ಕಂಚಿನ ಪದಕ ಗೆದ್ದಿವೆ.
ತಹಸೀಲ್ದಾರ ಯಲ್ಲಪ್ಪ ಸುಬೇದಾರಗೆ ರಾಜ್ಯ ಪ್ರಶಸ್ತಿ
Jan 31 2024, 02:17 AM IST
ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿದ ಪ್ರಯುಕ್ತ ಆಳಂದ ತಹಸೀಲ್ದಾರ ಯಲ್ಲಪ್ಪ ಸುಬೇದಾರ ಅವರಿಗೆ ರಾಜ್ಯಪಾಲರಿಂದ ಅತ್ಯುತ್ತಮ ಸಹಾಯಕ ಮತದಾರ ನೊಂದಣಿ ಅಧಿಕಾರಿ ಪ್ರಶಸ್ತಿ ಲಭಿಸಿದ್ದಕ್ಕೆ ಅಫಜಲ್ಪುರ ತಾಲೂಕಿನ ಗಂಗಾ ಪರಮೇಶ್ವರಿ ಶಿಕ್ಷಣ ಸಂಸ್ಥೆಯವರು ಸಂತಸ ವ್ಯಕ್ತ ಪಡಿಸಿದ್ದಾರೆ.
ಸಿದ್ದು ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಸರಣಿ ಹೋರಾಟ ಶುರು
Jan 30 2024, 02:07 AM IST
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ರಾಜ್ಯಾದ್ಯಂತ ನಡೆಸಲುದ್ದೇಶಿಸಿರುವ ಬಿಜೆಪಿಯ ಪ್ರತಿಭಟನೆಗಳ ಸರಣಿಗೆ ಕೋಲಾರದಲ್ಲಿ ಬೃಹತ್ ರ್‍ಯಾಲಿ ನಡೆಸುವ ಮೂಲಕ ಸೋಮವಾರ ಚಾಲನೆ ನೀಡಲಾಯಿತು.
ರಣಜಿ ಟ್ರೋಫಿ: ತ್ರಿಪುರಾ ವಿರುದ್ಧ ಗೆದ್ದ ರಾಜ್ಯ
Jan 30 2024, 02:01 AM IST
ಈ ಸಾಲಿನ ರಣಜಿ ಟ್ರೋಫಿಯಲ್ಲಿ ಕರ್ನಾಟಕ 2ನೇ ಜಯ ದಾಖಲಿಸಿದೆ. ತ್ರಿಪುರಾ ವಿರುದ್ಧ ನಡೆದ ಪಂದ್ಯದಲ್ಲಿ 29 ರನ್‌ಗಳ ರೋಚಕ ಗೆಲುವು ಸಾಧಿಸಿದೆ.
ಹನುಮ ಧ್ವಜ ತೆರವು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
Jan 30 2024, 02:01 AM IST
ಹನುಮ ಧ್ವಜ ವಿಚಾರದಲ್ಲಿ ಬಿಜೆಪಿ ಎಂದಿಗೂ ರಾಜಕೀಯ ಮಾಡುವುದಿಲ್ಲ. ಬಿಜೆಪಿ ಬೆಳೆದು ಬಂದಿರುವುದೇ ಹಿಂದೂ ಧರ್ಮದ ಪರವಾದ ಹೋರಾಟದ ಮೂಲಕವೇ. ಕೇಸರಿಯನ್ನು ಬಿಜೆಪಿ ಬ್ರ್ಯಾಂಡ್ ಆಗಿ ಮಾಡಿರುವುದು ಕಾಂಗ್ರೆಸ್. ನಾವು ಯಾವತ್ತೂ ಹಸಿರು ಬಣ್ಣವನ್ನು ಒಪ್ಪಿಕೊಂಡಿಲ್ಲ. ರೈತರ ಹಸಿರನ್ನು ಒಪ್ಪಿಕೊಂಡಿದ್ದೇವೆ. ಇನ್ನೊಂದು ಧರ್ಮದ ಹಸಿರನ್ನಲ್ಲ.
ಕೆರಗೋಡು ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡೆಗೆ ಆಕ್ರೋಶ
Jan 30 2024, 02:01 AM IST
ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮಾನ್ ಧ್ವಜ ಕೆಳಗಿಳಿಸಿ ಸಮಸ್ತ ಹಿಂದೂಗಳಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ನಗರದ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಬಂದ ಪ್ರತಿಭನಾಕಾರರು ಒನಕೆ ಓಬವ್ವ ವೃತ್ತದಲ್ಲಿ ಸಭೆ ಮಾಡಿ ರಾಜ್ಯ ಸರ್ಕಾರದ ನಡೆ ಖಂಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು.
ರಾಜ್ಯ ಸರ್ಕಾರದಿಂದ ಓಲೈಕೆ ರಾಜಕಾರಣ: ಬಸವರಾಜ ಬೊಮ್ಮಾಯಿ
Jan 29 2024, 01:35 AM IST
ಮಂಡ್ಯದಲ್ಲಿ ಹನುಮ ಧ್ವಜ ಕಿತ್ತು ಹಾಕಿರುವ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದೆ.
ಉಪನಗರ ರೈಲು: 5.5 ಕಿ.ಮೀ. ವಿಸ್ತರಣೆಗೆ ಮುಂದಾದ ಕೆ-ರೈಡ್; ರಾಜ್ಯ ಸರ್ಕಾರ ಒಪ್ಪಿಗೆ, ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಕೆ
Jan 29 2024, 01:32 AM IST
ಉಪನಗರ ರೈಲು: 5.5 ಕಿ.ಮೀ. ವಿಸ್ತರಣೆಗೆ ಮುಂದಾದ ಕೆ-ರೈಡ್; ರಾಜ್ಯ ಸರ್ಕಾರ ಒಪ್ಪಿಗೆ, ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಕೆ
< previous
1
...
105
106
107
108
109
110
111
112
113
...
124
next >
More Trending News
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ