• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಲ್ತುಳಿತ: ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ; ಬಿಜೆಪಿ ಆರೋಪ

Jun 17 2025, 01:21 AM IST
ಆರ್‌ಸಿಬಿ ಕಪ್ ಗೆದ್ದಿದ್ದಕ್ಕೆ ಸಿಕ್ಕಿದ್ದು 20 ಕೋಟಿ, ಆರ್‌ಸಿಬಿ ಫ್ರಾಂಚೈಸಿ ಜೇಬು ಸೇರಿದ್ದು ಬರೋಬ್ಬರಿ 2.164 ಕೋಟಿ ರು. ಸಿಎಂ ಸಿದ್ದರಾಮಯ್ಯ ಅವರಿಗೆ ಕಾಲ್ತುಳಿತದ ಬಗ್ಗೆ ಮೆಸೇಜ್ ಬಂದಿತ್ತು. ಸಾವಿನ ಮೆಸೇಜ್ ಬಂದ ಮೇಲೂ ಸನ್ಮಾನ ಮಾಡಿದ್ದು ಸರಿನಾ.

ಕಾಲ್ತುಳಿತದ 11 ಮಂದಿ ಸಾವಿಗೆ ರಾಜ್ಯ ಸರ್ಕಾರವೇ ಹೊಣೆ: ಬಿಜೆಪಿ ಆರೋಪ

Jun 17 2025, 12:43 AM IST
ರಾಜ್ಯ ಸರ್ಕಾರ ಆರ್‌ಸಿಬಿ ತಂಡವನ್ನು ಸನ್ಮಾನಿಸಲು ತೆಗೆದುಕೊಂಡ ಕೆಟ್ಟ ನಡವಳಿಕೆಯಿಂದ 11 ಮಂದಿ ಅಮಾಯಕರ ಸಾವಾಗಿದೆ. ಇದರಿಂದ 11 ಕುಟುಂಬಸ್ಥರು ಶೋಕದಲ್ಲಿದ್ದಾರೆ. ಇದರ ಹೊಣೆ ಹೊತ್ತು ರಾಜ್ಯ ಸರ್ಕಾರದ ಪ್ರಮುಖರು ರಾಜೀನಾಮೆ ಕೊಡಬೇಕು.

ಹಿರೇಬೆಣಕಲ್ ಮೊರೇರ ತಟ್ಟೆ ಅಭಿವೃದ್ಧಿಗೆ ಮುಂದಾದ ರಾಜ್ಯ ಸರ್ಕಾರ

Jun 17 2025, 12:22 AM IST
ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಅಡಿಯಲ್ಲಿ ಐತಿಹಾಸಿಕ ಪ್ರವಾಸಿತಾಣಗಳ ಅಭಿವೃದ್ಧಿಗೆ ರೂಪಿಸಿರುವ ದತ್ತು ಯೋಜನೆಯಡಿ ರಾಜ್ಯ ಸರ್ಕಾರ ಹಿರೇಬೆಣಕಲ್ ಶಿಲಾಸಮಾಧಿಗಳು ಇರುವ ಸ್ಥಳವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಮುಂದಾಗಿ, ಯೋಜನೆ ರೂಪಿಸಿದೆ.

ನಿಖಿಲ್‌ ರಾಜ್ಯ ಪ್ರವಾಸಕ್ಕೆ ತುಮಕೂರಲ್ಲಿ ಚಾಲನೆ

Jun 17 2025, 12:19 AM IST
ರಾಜ್ಯದಲ್ಲಿ ಪಕ್ಷ ಸಂಘಟಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಮ್ಮಿಕೊಂಡಿರುವ ‘ಜನರೊಂದಿಗೆ ಜೆಡಿಎಸ್’ ರಾಜ್ಯ ಪ್ರವಾಸ ವಿದ್ಯುಕ್ತವಾಗಿ ತುಮಕೂರಿನಿಂದ ಆರಂಭಗೊಂಡಿತು.

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿಯಿಂದ ಪ್ರತಿಭಟನೆ

Jun 16 2025, 11:50 PM IST
ಆರ್.ಸಿ.ಬಿ ವಿಜಯೋತ್ಸವ ಪೂರ್ವ ಸಿದ್ದತೆ ಇಲ್ಲದೆ 11 ಅಮಾಯಕರ ಸಾವಿಗೆ ಕಾರಣವಾದ ರಾಜ್ಯ ಸರ್ಕಾರದ ವಿರುದ್ದ ಭಾರತೀಯ ಜನತಾ ಪಕ್ಷ ತಾಲೂಕು ಘಟಕದ ವತಿಯಿಂದ ಸೋಮವಾರ ಸಿಂಗ್ರಿ ನಂಜಪ್ಪ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ಜೆಡಿಎಸ್‌ ಪಕ್ಷ ಸಂಘಟನೆಗೆ ನಿಖಿಲ್‌ ರಾಜ್ಯ ಪ್ರವಾಸ : 58 ದಿನದಲ್ಲಿ 90 ಅಸೆಂಬ್ಲಿಗೆ ಭೇಟಿ

Jun 16 2025, 05:01 AM IST

ರಾಜ್ಯದಲ್ಲಿ ಪಕ್ಷ ಸಂಘಟಿಸಲು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹಮ್ಮಿಕೊಂಡಿರುವ ‘ಜನರೊಂದಿಗೆ ಜೆಡಿಎಸ್‌’ ರಾಜ್ಯ ಪ್ರವಾಸಕ್ಕೆ ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.

ಪವನ ವಿದ್ಯುತ್‌ ಉತ್ಪಾದನೆಯಲ್ಲಿ ರಾಜ್ಯ ನಂ.1

Jun 16 2025, 04:57 AM IST
2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ಕ್ಷೇತ್ರಕ್ಕೆ 1331.48 ಮೆ.ವ್ಯಾ. ಉತ್ಪಾದನಾ ಸಾಮರ್ಥ್ಯ ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ರಾಜ್ಯ ಪ್ರಥಮ ಸ್ಥಾನದಲ್ಲಿದ್ದು, ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಕೆಶಿಪ್‌ನ ಅವೈಜ್ಞಾನಿಕ ಕಾಮಗಾರಿಯಿಂದ ರಾಜ್ಯ ಹೆದ್ದಾರಿ ಜಲಾವೃತ

Jun 16 2025, 02:27 AM IST
ಕೆಶಿಪ್‌ನ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಪ್ರತಿವರ್ಷ ಮಳೆಗಾಲದಲ್ಲಿ ಕೆ.ಎಂ.ದೊಡ್ಡಿ ಪಟ್ಟಣದ ಮದ್ದೂರು- ಮಳವಳ್ಳಿ ರಾಜ್ಯ ಹೆದ್ದಾರಿ ನೀರಿನಿಂದ ಜಲಾವೃತಗೊಂಡು ವಾಹನ ಸವಾರರು, ಸಾರ್ವಜನಿಕರು, ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಹೆದ್ದಾರಿ ಪಕ್ಕದ ವ್ಯಾಪಾರಸ್ಥರಿಗೆ ಸಮಸ್ಯೆ ಎದುರಾಗಿದೆ.

ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ

Jun 15 2025, 11:56 AM IST

ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ಸಂಘಟನೆ ನಿಟ್ಟಿನಲ್ಲಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಸೋಮವಾರದಿಂದ ಆ.10ರವರೆಗೆ ರಾಜ್ಯ ಪ್ರವಾಸ ಹಮ್ಮಿಕೊಳ್ಳಲಾಗಿದೆ.

ಲಾಲ್‌ಬಾಗ್‌ನಲ್ಲೂ ರೀಲ್ಸ್‌, ಪ್ರೀ, ಪೋಸ್ಟ್‌ ವೆಡ್ಡಿಂಗ್‌ ಶೂಟ್ಸ್‌ ನಿಷೇಧ: ರಾಜ್ಯ ಸರ್ಕಾರಕ್ಕೆ ತೋಟಗಾರಿಕೆ ಇಲಾಖೆ ಶೀಘ್ರ ಪ್ರಸ್ತಾವನೆ

Jun 15 2025, 05:06 AM IST
ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಪ್ರೀ, ಪೋಸ್ಟ್‌ ವೆಡ್ಡಿಂಗ್‌ ಶೂಟ್ಸ್‌, ಬೇಬಿ, ಮಾಡೆಲಿಂಗ್‌ ಶೂಟ್ಸ್‌, ರೀಲ್ಸ್‌-ವೀಡಿಯೋ, ಸಿನಿಮಾ ಚಿತ್ರೀಕರಣಕ್ಕೆ ಕಡಿವಾಣ ಹಾಕಲು ತೋಟಗಾರಿಕೆ ಇಲಾಖೆ ಸಿದ್ಧತೆ ನಡೆಸಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 142
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved