ಹೃದಯಾಘಾತದಿಂದ ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಎಸ್.ಶಿವಮೂರ್ತಿ ನಿಧನ
Jan 21 2024, 01:34 AM ISTನಾಗಸಮುದ್ರದಲ್ಲಿ 1982ರ ಗೋಲಿಬಾರ್ ಘಟನೆ ವೇಳೆ ಭಾಗವಹಿಸಿದ್ದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನಾಗಸಮುದ್ರದ ಎಸ್.ಶಿವಮೂರ್ತಿ (65) ಹೃದಯಘಾತದಿಂದ ಶುಕ್ರವಾರ ತಡರಾತ್ರಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಅಂತ್ಯ ಸಂಸ್ಕಾರ ಶನಿವಾರ ಸಂಜೆ ಸ್ವಂತ ಜಮೀನಿನಲ್ಲಿ ನೆರವೇರಿಸಲಾಯಿತು.