ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಜ್ಯ ಸರ್ಕಾರದ ಜಾತಿ ಗಣತಿ ವಿರುದ್ಧ ಹೋರಾಟ: ವೀರಣ್ಣ ಚರಂತಿಮಠ
Mar 07 2024, 01:46 AM IST
ಬಾಗಲಕೋಟೆ : ರಾಜ್ಯ ಸರ್ಕಾರದ ಜಾತಿ ಗಣತಿಯನ್ನು ನಾವು ಒಪ್ಪುವುದಿಲ್ಲ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಜಾತಿ ಗಣತಿ ಮಾಡಿಸುತ್ತೇವೆ ಹಾಗೂ ಸರ್ಕಾರದ ಜಾತಿ ಗಣತಿ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.
ಮಾನವ-ಪ್ರಾಣಿ ಸಂಘರ್ಷ ರಾಜ್ಯ ವಿಪತ್ತು: ಕೇರಳ ಘೋಷಣೆ
Mar 07 2024, 01:45 AM IST
ವನ್ಯಜೀವಿ ದಾಳಿ ವೇಳೆ ಎಸ್‌ಡಿಆರ್‌ಎಫ್ ಬಳಕೆಗೆ ಅವಕಾಶ ನೀಡಿದ್ದು, ಮಾನವ ಪ್ರಾಣಿ ಸಂಘರ್ಷವನ್ನು ರಾಜ್ಯ ವಿಪತ್ತು ಎಂಬುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.
ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ
Mar 06 2024, 02:24 AM IST
ರಾಷ್ಟ್ರದ ಸುಭದ್ರತೆಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿದೆ, ರಾಷ್ಟ್ರದ ಶಾಶ್ವತ ಅಭಿವೃದ್ದಿಗಾಗಿ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ, ಸಂವಿಧಾನ ರಕ್ಷಣೆ ಬಿಜೆಪಿಯಲ್ಲಿ ಕಾಣಬಹುದು ಹೊರತಾಗಿ ಕಾಂಗ್ರೆಸ್ಸಿನಿಂದ ಅಲ್ಲ
ರಾಮ ರಾಜ್ಯ ನಿರ್ಮಾಣದತ್ತ ನಮ್ಮ ಚಿತ್ತ: ಗೋಪಾಲ್ ಜೀ
Mar 06 2024, 02:23 AM IST
ವಿಶ್ವದ ಕೋಟಿ ಕೋಟಿ ಜನರ ಕನಸಾಗಿದ್ದ ಅಯೋಧ್ಯೆಯ ರಾಮ ಮಂದಿರವು ಉದ್ಘಾಟನೆಯಾಗಿದೆ, ಇದೀಗ ನಮ್ಮೇಲರ ಮುಂದಿನ ಗುರಿ ದೇಶದಲ್ಲಿ ರಾಮ ರಾಜ್ಯದ ನಿರ್ಮಾಣದತ್ತ ಆಗಿರಬೇಕು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿಲ್ಲ
Mar 06 2024, 02:16 AM IST
ಚಿತ್ರದುರ್ಗ ತಾಲೂಕಿನ ತುರುವನೂರು ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.
ತನ್ನ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ರಾಜ್ಯ ಸರ್ಕಾರದ ಸುಳ್ಳು ಆರೋಪ: ಪ್ರತಾಪ್‌ಸಿಂಹ ನಾಯಕ್
Mar 06 2024, 02:15 AM IST
ಗ್ಯಾರಂಟಿಗಳ ಖರ್ಚಿಗೆ 65 ಸಾವಿರ ಕೋಟಿ ವ್ಯಯ ಮಾಡುವ ಸ್ಥಿತಿಗೆ ಬಂದಿದೆ. ಅಗತ್ಯ ಖರ್ಚುಗಳ ಮಿತಿ ಶೆ. ೧೦೦ ದಾಟಿದ್ದು 1.5 ಲಕ್ಷ ಕೋಟಿಯ ದೊಡ್ಡ ಸಾಲವನ್ನು ಪಡೆಯುವ ಸ್ಥಿತಿ ಬಂದಿದೆ. ಇದರಿಂದ ರಾಜ್ಯದ ಆರ್ಥಿಕ ಸ್ಥಿತಿ 10 ವರ್ಷ ಹಿಂದೆ ಹೋಗಿದೆ ಎಂದು ಪ್ರತಾಪ್‌ಸಿಂಹ ನಾಯಕ್ ಆರೋಪಿಸಿದರು.
ರಾಜ್ಯ ಬಿಜೆಪಿಯಿಂದ ಇಂದು ನಾರಿಶಕ್ತಿ ಸ್ಕೂಟರ್ ಯಾತ್ರೆ
Mar 05 2024, 01:31 AM IST
ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಂಗಳವಾರ ರಾಜ್ಯಾದ್ಯಂತ ‘ನಾರಿಶಕ್ತಿ ಯಾತ್ರೆ’ ಹಮ್ಮಿಕೊಳ್ಳಲಾಗಿದೆ ಎಂದು ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ ತಿಳಿಸಿದ್ದಾರೆ.
ಮೀರಾ ಶಿವಲಿಂಗಯ್ಯರಿಗೆ ರಾಜ್ಯ ಮುಕ್ತ ವಿವಿಯಿಂದ ‘ಗೌರವ ಡಾಕ್ಟರೇಟ್’ ಪ್ರದಾನ
Mar 04 2024, 01:22 AM IST
ವಿವಿಧ ಕ್ಷೇತ್ರಗಳಲ್ಲಿ ಮಹೋನ್ನತ ಸೇವೆ ಸಲ್ಲಿಸಿರುವ ಮಂಡ್ಯ ಎಸ್.ಬಿ.ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಅವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ೧೯ ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ ಇತರರು ಭಾಗಿ.
ರಾಜ್ಯ ಸರ್ಕಾರದ ಜಾತಿ ಗಣತಿ ವರದಿ ಅವೈಜ್ಞಾನಿಕ: ಜಗದೀಶ ಶೆಟ್ಟರ್
Mar 04 2024, 01:17 AM IST
ವೀರಶೈವ ಲಿಂಗಾಯತ ಸಮಾಜ ದೊಡ್ಡದು. ಬಹಳಷ್ಟು ಒಳಪಂಗಡಗಳಿದ್ದು, ಒಗ್ಗೂಡಿಸುವ ಕೆಲಸ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಜನರಿಗೆ ಅನುಕೂಲವಿಲ್ಲದ ಸದಾಶಿವಗಡ ರಾಜ್ಯ ಹೆದ್ದಾರಿ
Mar 04 2024, 01:17 AM IST
ಮಾಡಿಯಾಳ ಸಮೀಪದ ಕುಲಾಲಿ ಸ್ಟೇಷನ್ ಬಳಿ ರೈಲ್ವೇ ಹಳ್ಳಿಗೆ ಇರುವ ಆಂತರೀಕ ಸೇತುವೆ ವಿಸ್ತಾರ ಕಾರ್ಯ ನಡೆಯದೆ, ಎರಡೂ ತಾಲೂಕಿನ ಸಂಪರ್ಕ ಒದಗಿಸುವ ವಾಹನ ಸಂಚಾರಕ್ಕೆ ಪರದಾಟ ಮುಂದುವರಿದಿದೆ.
< previous
1
...
112
113
114
115
116
117
118
119
120
...
142
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!