ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ
Oct 10 2023, 01:00 AM ISTರಾಜ್ಯ ಸರ್ಕಾರವು ಅಬಕಾರಿ ಸುಂಕ ಹೆಚ್ಚಿಸಿಕೊಳ್ಳಲು ವೈನ್ಸ್ಟೋರ್ಗಳಿಗೆ ಪರವಾನಗಿ ನೀಡಲು ಮುಂದಾಗಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕ ಹಾಗೂ ಮಹಿಳಾ ಮೋರ್ಚಾದ ವತಿಯಿಂದ ಸರ್ಕಾರದ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಲಾಯಿತು