• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದ ಸಾಧನೆ ‘ಶೂನ್ಯ’ ಸಮಾವೇಶ, ಇದು ಪಬ್ಲಿಸಿಟಿ ಸರ್ಕಾರ : ಎಚ್.ವಿಶ್ವನಾಥ್

May 20 2025, 01:02 AM IST

 ಕಳೆದ ಮೂರು ತಿಂಗಳಲ್ಲಿ ನೀವು ಮಾಡಿದ್ದೇನು ಸಿದ್ದರಾಮಯ್ಯನವರೇ?. ಜನಾರ್ಧನ ರೆಡ್ಡಿಗೂ ನಿಮಗೂ ಯಾವುದೇ ವ್ಯತ್ಯಾಸವಿಲ್ಲ. ಎಲ್ಲಾ ಪಕ್ಷಗಳು ಸೇರಿ ರಾಜ್ಯವನ್ನು ಧೂಳಿಪಟ ಮಾಡುತ್ತಿವೆ - ಎಚ್. ವಿಶ್ವನಾಥ್

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆ: ಸಿ.ಟಿ. ರವಿ ಆರೋಪ

May 20 2025, 01:00 AM IST
ಚಿಕ್ಕಮಗಳೂರು, ಯಾವುದೇ ಅಭಿವೃದ್ಧಿ ಇಲ್ಲದ ಪರಿಣಾಮ ರಾಜ್ಯದ ಜನರು ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಜನರ ತೆರಿಗೆ ಹಣದಲ್ಲಿ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪಟ್ಟಣದ ಅವ್ಯವಸ್ಥೆಗಳ ಪರಿಶೀಲಿಸಿದ ರಾಜ್ಯ ಉಪಲೋಕಾಯುಕ್ತ ಬಿ.ವೀರಪ್ಪ

May 19 2025, 12:27 AM IST
ಪುರಸಭೆ ಮುಖ್ಯಾಧಿಕಾರಿ ನಟರಾಜ್ ಹಾಗೂ ಹೆಲ್ತ್ ಇನ್ಸ್ ಪೆಕ್ಟರ್ ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡರು. ಬಸ್ ನಿಲ್ದಾಣದೊಳಗಿನ ಅವ್ಯವಸ್ಥೆ ಬಗ್ಗೆ ತೀವ್ರ ಆಕ್ರೋಶಗೊಂಡ ಉಪ ಲೋಕಾಯುಕ್ತರು, ನೀನು ಡಿಪೋ ಮ್ಯಾನೇಜರ್ ಅಲ್ಲ ಡ್ಯಾಮೇಜರ್. ನಿನ್ನ ಮನೆ ಆವರಣವನ್ನು ಹೀಗೆ ಗಬ್ಬಾಗಿ ಇಟ್ಕೋತೀಯಾ. ನಿನಗೆ ನಾಚಿಕೆ ಆಗ್ಬೇಕು ಎಂದು ಸಾರಿಗೆ ಅಧಿಕಾರಿಯನ್ನು ಛೇಡಿಸಿದರು.

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಶುರು

May 19 2025, 12:02 AM IST
ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆಯನ್ನು (ಓಪಿಎಸ್) ಆದಷ್ಟು ಬೇಗ ಅನುಷ್ಠಾನಗೊಳಿಸುವ ನಿರ್ಧಾರವನ್ನು ಪ್ರಕಟಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಎಸ್.ಮಧು‌ ಬಂಗಾರಪ್ಪ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಹಸಿವು ಮುಕ್ತ ಕರ್ನಾಟಕ ಉತ್ತಮ ನಡೆ

May 18 2025, 11:51 PM IST

ರಾಜ್ಯ ಸರ್ಕಾರದ ಹಸಿವು ಮುಕ್ತ ಕರ್ನಾಟಕ ಉತ್ತಮ ನಡೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.

ಜಿಎಸ್‌ಟಿ ಸಂಗ್ರಹದಲ್ಲಿ ರಾಜ್ಯ ನಂ. ಮಾಡಿ : ಸಿಎಂ ಸಿದ್ದರಾಮಯ್ಯ

May 18 2025, 02:07 AM IST
ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ಪ್ರಸ್ತುತ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ತರಲು ಪ್ರಯತ್ನಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಕರೆ ನೀಡಿದರು.

ರಾಜ್ಯ ಹೊಸ ಡಿಜಿ-ಐಜಿಪಿಯಾಗಿ ಡಾ.ಎಂ. ಸಲೀಂ ಆಯ್ಕೆ ಸಾಧ್ಯತೆ

May 17 2025, 11:08 AM IST

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರ ಸೇವಾವಧಿ ಮುಕ್ತಾಯಕ್ಕೆ ಐದು ದಿನಗಳಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾಗಲಿರುವ ಹುದ್ದೆಗೆ ಸಿಐಡಿ ಡಿಜಿಪಿ ಡಾ.ಎಂ.ಸಲೀಂ ಅವರು ಆಯ್ಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ರಾಜ್ಯ ಹೊಸ ಡಿಜಿ-ಐಜಿಪಿಯಾಗಿ ಡಾ.ಎಂ. ಸಲೀಂ ಆಯ್ಕೆ ಸಾಧ್ಯತೆ

May 17 2025, 11:07 AM IST

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರ ಸೇವಾವಧಿ ಮುಕ್ತಾಯಕ್ಕೆ ಐದು ದಿನಗಳಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾಗಲಿರುವ ಹುದ್ದೆಗೆ ಸಿಐಡಿ ಡಿಜಿಪಿ ಡಾ.ಎಂ.ಸಲೀಂ ಅವರು ಆಯ್ಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಕೇಂದ್ರ ಹಣ ನೀಡದ ಕಾರಣವೈದ್ಯರಿಗೆ ವೇತನ ವಿಳಂಬ : ರಾಜ್ಯ ಸರ್ಕಾರದ ಸ್ಪಷ್ಟನೆ

May 15 2025, 01:57 AM IST

 ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಗೆ ವೇತನ ಪಾವತಿ ಬಾಕಿ ಉಳಿದಿದೆ. ಕೇಂದ್ರದಿಂದ ಅನುದಾನ ಬಿಡುಗಡೆಯಾಗದ ಕಾರಣ ಈ ರೀತಿ ಸಮಸ್ಯೆಯಾಗಿದೆ. 2-3 ದಿನದಲ್ಲಿ ವೇತನ ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಲಿ: ಜೋಶಿ

May 11 2025, 11:49 PM IST
ಆಡಳಿತದಲ್ಲಿ ಯಾವುದೇ ಪಕ್ಷವಿರಲಿ, ಅನುದಾನ ಬಿಡುಗಡೆ ವ್ಯವಸ್ಥಿತವಾಗಿರಬೇಕು. ₹300 ಕೋಟಿ ಅನುದಾನ ಬಾಕಿ ಇದೆ ಎಂಬ ಮಾಹಿತಿ ಇದೆ. ಅನುದಾನ ತಡೆಹಿಡಿಯಬಾರದು. ಕೇಂದ್ರ ಸರ್ಕಾರದ ಹಣಕಾಸು ಆಯೋಗದಿಂದ ಸ್ಥಳೀಯ ಸಂಸ್ಥೆಗಳಿಗೆ ನೀಡುವ ಅನುದಾನದಲ್ಲಿ ಹೆಚ್ಚಳ ಮಾಡಿದೆ. ಮಲ ಹೊರುವ, ಗುಂಡಿಗೆ ಇಳಿಯುವ ಅನಿಷ್ಠ ಪದ್ಧತಿಯನ್ನು ಕೇಂದ್ರ ಸರ್ಕಾರ ತೊಡೆದು ಹಾಕಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 142
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved