ಜಿಎಸ್ಟಿ ಸುಧಾರಣೆ ತಂದು ಜನರಿಗೆ ಅನುಕೂಲ ಕಲ್ಪಿಸಿದ ಕೇಂದ್ರ । ಇನ್ನು ರಾಜ್ಯ ಸರ್ಕಾರವೂ ಅನಗತ್ಯ ತೆರಿಗೆ, ಶುಲ್ಕ ಹೆಚ್ಚಳ ಇಳಿಸಲಿ
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಭೂ ಒಡೆತನ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೂ ಮುನ್ನ, ಜನಾಂಗೀಯ ಹಿಂಸಾಚಾರದಲ್ಲಿ ನಲುಗಿರುವ ಮಣಿಪುರದಲ್ಲಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಕೇಂದ್ರ ಗೃಹ ಸಚಿವಾಲಯ, ಮಣಿಪುರ ಸರ್ಕಾರ ಮತ್ತು ಎರಡು ಪ್ರಮುಖ ಕುಕಿ-ಝೋ ಗುಂಪುಗಳು ಮಹತ್ವದ ತ್ರಿಪಕ್ಷೀಯ ಒಪ್ಪಂದವೊಂದಕ್ಕೆ ಸಹಿಹಾಕಿವೆ.