• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಾಕ್ರೋಶಕ್ಕೆ ಹೆದರಿ ಸಿಎಂ ರಾಜ್ಯ ಪ್ರವಾಸ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Apr 22 2025, 01:46 AM IST
ಬೆಲೆ ಏರಿಕೆ ವಿರುದ್ಧ ದಾವಣಗೆರೆಯಲ್ಲಿ ಸೋಮವಾರ ಮೂರನೇ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಯಿತು.

ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಫೇಲ್‌: ಸಂಸದ ರಮೇಶ ಜಿಗಜಿಣಗಿ

Apr 22 2025, 01:45 AM IST
ಸರ್ಕಾರ ಸಂಪೂರ್ಣವಾಗಿ ಫೇಲ್ ಆಗಿದೆ. ಅಭಿವೃದ್ಧಿ ಕೆಲಸ‌ ಮಾಡಲಾಗದೆ ಸಿಎಂ ಅವರೇ ಹಣೆ ಹಣೆ ಚಚ್ಚಿಕೊಳ್ತಿದ್ದಾರೆ. ಕಾಂಗ್ರೆಸ್ ಶಾಸಕರು ಬಾರಿ ಬಾಯಿ ಬಡ್ಕೊಳ್ತಿದಾರೆ. ಹಳ್ಳಿಗಳಲ್ಲಿನ ರಸ್ತೆಗಳಲ್ಲಿ ಎಮ್ಮೆಗಳು ಸಹ ತಿರುಗಾಡದಂತಾಗಿದೆ. ಅಂತಹ ರಸ್ತೆಗಳಲ್ಲಿ ಜನರು ಓಡಾಡಲು ಆಗುತ್ತಿಲ್ಲ. ಹೀಗಾಗಿಯೇ ನಾವು ಕಾಂಗ್ರೆಸ್ ಸರ್ಕಾರದ ಭಷ್ಟಾಚಾರದ ವಿರುದ್ಧ ಹೋರಾಟ ಮಾಡಿದ್ದೇವೆ. ಇದುವರೆಗೂ ನಡೆದ ಜನಾಕ್ರೋಶ ಕಾರ್ಯಕ್ರಮಗಳಲ್ಲಿ ವಿಜಯಪುರದಲ್ಲೇ ನಂಬರ್ ಒನ್ ಆಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ, ಐಸಿಎಸ್‌ ಸೇರಿ ಎಲ್ಲಾ ಶಾಲೆಗಳಲ್ಲೂ ಹೆಣ್ಣು ಮಕ್ಕಳಿಗೆ ಶೇ.50 ಮೀಸಲು

Apr 21 2025, 01:37 AM IST
ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ, ಐಸಿಎಸ್‌ ಸೇರಿ ಸಹಶಿಕ್ಷಣ ಹೊಂದಿರುವ ರಾಜ್ಯದ ಎಲ್ಲಾ ಮಾದರಿ ಖಾಸಗಿ ಶಾಲೆಗಳಲ್ಲೂ ಶೇ.50ರಷ್ಟು ಸೀಟುಗಳನ್ನು ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಮೀಸಲಿಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.

ರಾಜ್ಯ ಸರ್ಕಾರ ಜಾತಿಗಣತಿ ಪುನಃ ನಡೆಸಲಿ: ಎಡೆಯೂರು ಸ್ವಾಮೀಜಿ

Apr 19 2025, 12:42 AM IST
ರಾಜ್ಯ ಸರ್ಕಾರ ನಡೆಸಿರುವ ಜಾತಿ ಜನಗಣತಿ ಅವೈಜ್ಞಾನಿಕವಾಗಿದೆ. ಇದನ್ನು ಮರುಪರಿಶೀಲನೆ ನಡೆಸಬೇಕು ಅಥವಾ ಪುನಃ ಜಾತಿ ಜನಗಣತಿ ಮಾಡಬೇಕು ಎಂದು ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.

ಮುಟ್ಟಾದವರ ಹೊರಗಿಡಿ ಎಂದು ಶ್ರೀಕೃಷ್ಣ ಹೇಳಿಲ್ಲ : ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ

Apr 18 2025, 01:49 AM IST
ಸಾಮಾನ್ಯವಾಗಿ ಗೊಲ್ಲರ ಹಟ್ಟಿಗಳಲ್ಲಿ ಋತುಮತಿ, ಹೆರಿಗೆಯಾದಾಗ ಇಲ್ಲವೇ ತಿಂಗಳ ಮುಟ್ಟಾದಾಗ ಮಹಿಳೆಯರನ್ನು ಊರಿನ ಆಚೆಯ ಗುಡಿಸಲುಗಳಲ್ಲಿ ಮೂರು ದಿನಗಳ ಕಾಲ ಹೊರಗಿಡುವ ಮೌಢ್ಯ ಇಂದಿಗೂ ಜೀವಂತವಾಗಿದೆ ಎಂದು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ವಿಷಾದಿಸಿದ್ದಾರೆ.

ಪೊಲೀಸಿಂಗ್‌ನಲ್ಲಿ ರಾಜ್ಯ ನಂ.1

Apr 16 2025, 01:46 AM IST
ನ್ಯಾಯದಾನದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ವರದಿಯೊಂದು ತಿಳಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿನ ಪೊಲೀಸ್ ವ್ಯವಸ್ಥೆ, ನ್ಯಾಯ ವಿತರಣೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನ ಅಂಶಗಳನ್ನು ಪರಿಗಣಿಸಿ ಈ ವರದಿ ತಯಾರಿಸಲಾಗಿದೆ.

ಬೆಲೆ ಏರಿಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ೬ನೇ ಗ್ಯಾರಂಟಿ: ವೈ.ಎಂ. ಸತೀಶ್

Apr 15 2025, 01:03 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ೪೮ ವಸ್ತುಗಳ ಬೆಲೆ ಹೆಚ್ಚಿಸಿದೆ. ಒಂದುವರೆ ವರ್ಷದಲ್ಲಿ ೩ ಬಾರಿ ಡೀಸೆಲ್, ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಲಾಗಿದೆ. ಬೆಲೆ ಏರಿಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ೬ನೇ ಗ್ಯಾರಂಟಿಯಾಗಿದೆ.

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಜನಾಕ್ರೋಶ ಯಾತ್ರೆಗೆ ಕಾಂಗ್ರೆಸ್‌ ಗಾಬರಿ : ಬಿ. ವೈ. ವಿಜಯೇಂದ್ರ

Apr 15 2025, 12:51 AM IST
ಬೆಲೆ ಏರಿಕೆ ಸೇರಿದಂತೆ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ನಡೆಸಿದ ಮೊದಲ ಹಂತದ ಜನಾಕ್ರೋಶ ಯಾತ್ರೆ ಯಶಸ್ವಿಯಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನಾಯಕರು ಆತಂಕಗೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

೨೪ಕ್ಕೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

Apr 14 2025, 01:21 AM IST
ಏ. ೨೪ ಕ್ಕೆ ಮಲೆಮಹದೇಶ್ವರ ಬೆಟ್ಟದಲ್ಲಿ ಇಷ್ಟು ದಿನ ನಾನಾ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಎಲ್ಲಾ ಸಿದ್ಧತೆಗಳು ನಡೆದಿದ್ದು, ನನ್ನ ಕ್ಷೇತ್ರ ವ್ಯಾಪ್ತಿಯ ಅನೇಕ ಅಭಿವೃದ್ಧಿಯ ಪ್ರಸ್ತಾಪಗಳನ್ನು ಸಲ್ಲಿಸಲಾಗುವುದು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಮಾಹಿತಿ ನೀಡಿದರು.

ಕೇಂದ್ರದ ಬೆಲೆ ಏರಿಕೆ ರಾಜ್ಯ ಬಿಜೆಪಿಗೆ ಕಪಾಳಮೋಕ್ಷ ಮಾಡಿದಂತಿದೆ: ಮುನಿಯಾಲು

Apr 13 2025, 02:09 AM IST
ಯುವ ಕಾಂಗ್ರೆಸ್ ಸಮಿತಿ ಕಾರ್ಕಳ ವಿಧಾನಸಭಾ ಕ್ಷೇತ್ರ ಇದರ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ವಿರುದ್ಧ ಶನಿವಾರ ಕಾರ್ಕಳ ಬಸ್ ನಿಲ್ದಾಣ ಬಳಿ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 142
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved