• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿವೈವಿಗೆ ಸಂಸದ ಡಾ.ಸುಧಾಕರ್‌ ಬೆಂಬಲಿಸಲಿ : ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು

Feb 02 2025, 01:03 AM IST

ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ಬಗ್ಗೆ ಮಾತನಾಡಿದರೆ ನಾವು ಸುಮ್ಮನೆ ಇರಲ್ಲ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು ಸಂಸದ ಡಾ.ಕೆ. ಸುಧಾಕರ್ ಅವರಿಗೆ ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಜತೆ ಖಂಡಿತ ಸರ್ಕಾರ ಇರುತ್ತದೆ : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 02 2025, 01:02 AM IST
ತರೀಕೆರೆ, ಅಧಿಕಾರಿಗಳನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ, ಸರ್ಕಾರಿ ನೌಕರರ ಜೊತೆ ಸರ್ಕಾರ ಖಂಡಿತ ಇರುತ್ತೇವೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಕಾಣಿಸಿರುವ ಭಿನ್ನಮತ ಶೀಘ್ರವೇ ಶಮನವಾಗಲಿದೆ : ಸೀಕಲ್ ರಾಮಚಂದ್ರಗೌಡ

Feb 02 2025, 01:00 AM IST

ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದು ಪಕ್ಷದ ಮುಖಂಡ ಸೀಕಲ್ ರಾಮಚಂದ್ರಗೌಡ ಹೇಳಿದರು.

ರಾಜ್ಯ ನಾಯಕತ್ವ ಗೊಂದಲ: ಕಾಂಗ್ರೆಸ್‌ವರಿಷ್ಠರ ಭೇಟಿಗೆ ದಲಿತ ಸಚಿವರ ನಿರ್ಧಾರ

Feb 02 2025, 01:00 AM IST
ರಾಜ್ಯ ಸರ್ಕಾರದಲ್ಲಿನ ನಾಲ್ವರು ಎಸ್ಸಿ, ಎಸ್ಟಿ ಸಚಿವರು ಪ್ರತ್ಯೇಕವಾಗಿ ದೆಹಲಿಗೆ ತೆರಳಿ ಕಾಂಗ್ರೆಸ್‌ ವರಿಷ್ಠರನ್ನು ಭೇಟಿ ಮಾಡಲು ನಿರ್ಧರಿಸಿದ್ದು, ರಾಜ್ಯ ಸರ್ಕಾರದ ನಾಯಕತ್ವ ಕುರಿತು ಸ್ಪಷ್ಟತೆ ನೀಡುವಂತೆ ಹಾಗೂ ದಲಿತ ಸಚಿವರಿಗೆ ಪ್ರತ್ಯೇಕ ಸಭೆಗೆ ಅವಕಾಶ ಸೇರಿ ಹಲವು ಬೇಡಿಕೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

‘ಕುಂಭ’ ದುರಂತ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ - ಮಾಹಿತಿ ಸಂಗ್ರಹಿಸಲು ರಾಜ್ಯ ಸರ್ಕಾರ ಯತ್ನ

Jan 30 2025, 09:24 AM IST

 ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟಿದ್ದಾರೆನ್ನಲಾದ ಕರ್ನಾಟಕದ ಭಕ್ತರ ಮಾಹಿತಿ ಪಡೆಯುವ ಸಂಬಂಧ ಕಂದಾಯ ಇಲಾಖೆ ಕಾರ್ಯದರ್ಶಿ ರಶ್ಮಿ ಅವರು ಈಗಾಗಲೇ ಉತ್ತರ ಪ್ರದೇಶ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಫೆಬ್ರವರಿ 2ರಂದು ‘ಮೇಯರ್‌ ಕಪ್‌’ ರಾಜ್ಯ ಮಟ್ಟದ ಈಜು ಸ್ಪರ್ಧೆ

Jan 30 2025, 12:30 AM IST
ಬಾಲಕ- ಬಾಲಕಿಯರ ಒಟ್ಟು 14 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ರಾಜ್ಯದ ಹೊಸ ಪ್ರತಿಭೆಗಳಿಗೆ ವೇದಿಕೆ ನೀಡುವ ಉದ್ದೇಶದಿಂದ ನಾನ್‌ ಮೆಡ್ಲಿಸ್ಟ್‌ ವಿಭಾಗದಲ್ಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. 70 ವೈಯಕ್ತಿಕ ವಿಭಾಗ ಹಾಗೂ ಆರು ರಿಲೇ ವಿಭಾಗದಲ್ಲಿ ಸ್ಪರ್ಧೆಗಳನ್ನು ನಡೆಸಲಾಗುವುದು ಎಂದು ವಿವರಿಸಿದರು.

ಕಾಂಗ್ರೆಸ್‌ಗೆ ಸಂವಿಧಾನದ ಮೇಲೆ ಗೌರವ ಇಲ್ಲ: ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ

Jan 29 2025, 01:33 AM IST
ನಮ್ಮ ಸನಾತನ ಹಿಂದು ಧರ್ಮ, ದೇವರು, ಸಂಪ್ರದಾಯ, ಆಚರಣೆ, ನಂಬಿಕೆಗಳ ವಿರುದ್ಧ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಹೀಗೆ ಹೇಳಲು ಖರ್ಗೆ ಅವರಿಗೆ ಯಾವ ನೈತಿಕತೆ ಇದೆ ಎಂದು ರೂಪಾಲಿ ನಾಯ್ಕ ಪ್ರಶ್ನಿಸಿದ್ದಾರೆ.

ಶುಂಠಿ ಬೆಲೆ ಹೆಚ್ಚಳಕ್ಕೆ ರಾಜ್ಯ ಶುಂಠಿ ಬೆಳೆಗಾರರ ಸಂಘ ಮನವಿ

Jan 29 2025, 01:31 AM IST
ರಾಜ್ಯ ಶುಂಠಿ ಬೆಳೆಗಾರರ ಸಂಘದ ಭೋಮೇಶ್ ಮತ್ತು ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್ ಗೌಡ ಮಾಧ್ಯಮದೊಂದಿಗೆ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಶುಂಠಿ ಬೆಳೆಗಾರರು ಎದುರಿಸುತ್ತಿರುವ ಬೆಲೆ ಕುಸಿತದ ಸಮಸ್ಯೆ ಬಗ್ಗೆ ವರದಿ ನೀಡಿ ನಮ್ಮ ಜಿಲ್ಲೆಯ ಶುಂಠಿ ಬೆಳೆಗಾರರ ನೆರವಿಗೆ ತಕ್ಷಣ ಧಾವಿಸುವಂತೆ ಮಾಡಬೇಕೆಂದು ವಿನಂತಿಸಿದರು. ಕ್ವಿಂಟಲ್‌ಗೆ ೭೦೦೦ ರು. ಬೆಲೆ ನಿಗದಿ ಮಾಡುವಂತೆ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಮನವಿ ಸಲ್ಲಿಸಲಾಯಿತು.

ಪೀಣ್ಯ ಮೇಲ್ಸೇತುವೆ ಸಂಚಾರಕ್ಕೆ ಅಡ್ಡಿ : ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲಕರ ಅಸಮಾಧಾನ

Jan 28 2025, 05:45 AM IST

ಪೀಣ್ಯ ಮೇಲ್ಸೇತುವೆ ಮೇಲೆ ‘ಪೀಕ್‌ ಅವರ್‌’ನಲ್ಲಿ ಸಂಚರಿಸಲು ಸಂಚಾರ ಪೊಲೀಸರು ಅವಕಾಶ ನೀಡದಿರುವುದಕ್ಕೆ ರಾಜ್ಯ ರಸ್ತೆ ಸಾರಿಗೆ ನಿಗಮದ ಹಲವು ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಮೂಡಿರುವ ಆಂತರಿಕ ಭಿನ್ನಮತ : ರಾಧಾಮೋಹನ್‌ ಸಭೆಯ ಬಳಿಕ ಬಿವೈವಿ ಪರ ಹೆಚ್ಚಿದ ಬೆಂಬಲ

Jan 28 2025, 01:45 AM IST
ರಾಜ್ಯ ಬಿಜೆಪಿಯಲ್ಲಿ ಮೂಡಿರುವ ಆಂತರಿಕ ಭಿನ್ನಮತ ಮುಂದುವರೆದಿದ್ದು, ಇದರ ಮಧ್ಯೆಯೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪರ ಇದೀಗ ನಿಧಾನವಾಗಿ ಹಲವರು ದನಿ ಎತ್ತಲು ಪ್ರಾರಂಭಿಸಿದ್ದಾರೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 124
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved