ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ರಾಜ್ಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು: ಕೆ.ಎಂ.ಉದಯ್
Jan 27 2025, 12:47 AM ISTನಮ್ಮ ದೇಶ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಜ್ಞಾನ, ತಂತ್ರಜ್ಞಾನ, ಬಾಹ್ಯ ಕಾಶ ಹಾಗೂ ಶಿಕ್ಷಣ ಕ್ಷೇತ್ರಗಳ ಜೊತೆಗೆ ಕ್ರೀಡಾ ಕ್ಷೇತ್ರದಲ್ಲೂ ತನ್ನದೇ ಆದ ಚಾಪು ಮೂಡಿಸುತ್ತಿದೆ. ಸರ್ಕಾರ ರಾಜ್ಯದಲ್ಲಿ ಕ್ರಿಕೆಟ್ ಹೊರತಾಗಿ ಕ್ರೀಡೆಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡುವುದು ಅಗತ್ಯವಿದೆ.