• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೊಂದರೆಯಾಗಿದ್ದರೆ ಮುಕ್ತ ಚರ್ಚೆಗೆ ಸಿದ್ಧ : ಮೈಕ್ರೋ ಫೈನಾನ್ಸ್‌ ಸಂಸ್ಥೆ ರಾಜ್ಯ ಮುಖ್ಯಸ್ಥ ರಾಮ ಕಾಮರಾಜು

Jan 24 2025, 07:52 AM IST

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ತೊಂದರೆ ಆಗುತ್ತಿದೆ ಎಂಬ ಆರೋಪಗಳಿಗೆ ಸಂಬಂಧಿಸಿ ಮುಕ್ತವಾಗಿ ಚರ್ಚೆ ಮಾಡಲು ಸಿದ್ಧರಿದ್ದೇವೆ. ಜನತೆ ವದಂತಿ ನಂಬಬಾರದು ಎಂದು ಮೈಕ್ರೋ ಫೈನಾನ್ಸ್‌ ಇಂಡಸ್ಟ್ರೀ ನೆಟ್‌ವರ್ಕ್‌ ರಾಜ್ಯ ಮುಖ್ಯಸ್ಥ ರಾಮ ಕಾಮರಾಜು ಹೇಳಿದರು.

2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಕಿಚ್ಚ ಸುದೀಪ್‌ಗೆ ಅತ್ಯುತ್ತಮ ನಟ ಪ್ರಶಸ್ತಿ

Jan 23 2025, 05:41 AM IST

ರಾಜ್ಯ ಸರ್ಕಾರ 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಿದ್ದು, ‘ಮೋಹನದಾಸ’ ಚಲನಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ, ನಟ ಕಿಚ್ಚ ಸುದೀಪ್‌ ಅವರಿಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಹಾಗೂ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಘೋಷಿಸಲಾಗಿದೆ.

ಕೋರ್‌ ಕಮಿಟಿ ಸಭೆಯಲ್ಲಿ ಉಪಚುನಾವಣೆ ಸೋಲು ಜಟಾಪಟಿ :ಬಿಜೆಪಿ ರಾಜ್ಯ ಉಸ್ತುವಾರಿಗೇ ಸಭೆಯಲ್ಲಿ ರಾಮುಲು ಚಾರ್ಜ್‌!

Jan 23 2025, 02:01 AM IST
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಸೋಲಿನ ಸಂಬಂಧ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಮತ್ತು ಮಾಜಿ ಸಚಿವ ಬಿ.ಶ್ರೀರಾಮುಲು ನಡುವೆ ಕೋರ್ ಕಮಿಟಿ ಸಭೆಯಲ್ಲಿ ಜಟಾಪಟಿಯೇ ನಡೆದಿದೆ.

ರಾಜ್ಯ ಬಿಜೆಪಿಯ ಅಂಗಳದಲ್ಲಿ ಕತ್ತೆ ಸತ್ತು ಬಿದ್ದಿದೆ, ಅದನ್ನು ಸರಿಪಡಿಸಿಕೊಳ್ಳಲಿ : ತಂಗಡಗಿ

Jan 23 2025, 12:49 AM IST

ರಾಜ್ಯ ಬಿಜೆಪಿಯ ಅಂಗಳದಲ್ಲಿ ಕತ್ತೆ ಸತ್ತು ಬಿದ್ದಿದೆ. ಅದನ್ನು ಸರಿಪಡಿಸಿಕೊಳ್ಳಲಿ ಅದು ಬಿಟ್ಟು ಕಾಂಗ್ರೆಸ್‌ನ ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ತಲೆ ಹಾಕುವುದು ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ರಾಜ್ಯ ಸರ್ಕಾರ ದಿವಾಳಿಯಾಗಿ ಕೋಮಾ ತಲುಪಿದೆ

Jan 23 2025, 12:48 AM IST
ರಾಜ್ಯ ಸರ್ಕಾರ ಬಸ್ ದರ, ಸ್ಟಾಂಪ್ ಡ್ಯೂಟಿ, ತೆರಿಗೆ, ಹಾಲಿನ ದರ ಹೆಚ್ಚಳ, ಮೆಟ್ರೋ ದರ ಹೆಚ್ಚಳ ಹೀಗೆ ಎಲ್ಲಾ ವಿಧದಲ್ಲೂ ಸಾರ್ವಜನಿಕರ ಮೇಲೆ ಬೆಲೆ ಏರಿಕೆಯ ಬರೆ ಹಾಕಿದೆ. ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಕೋಮಾ ಹಂತ ತಲುಪಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು.

ಬೆಳೆಹಾನಿಗೆ ಸ್ಪಂದಿಸದ ರಾಜ್ಯ ಸರ್ಕಾರ: ಡಾ. ನವೀನಕುಮಾರ

Jan 23 2025, 12:46 AM IST
ಅಡಕೆ, ಗೋವಿನಜೋಳ, ಭತ್ತ, ಕಬ್ಬು ಸೇರಿದಂತೆ ರೈತರ ಬೆಳೆಗಳ ಹಾನಿಯಿಂದ ಸಂಕಷ್ಟಕ್ಕೀಡಾದ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಸ್ಪಂದಿಸದಿರುವ ಹಿನ್ನೆಲೆ ಪ್ರತಿಭಟನೆ ನಡೆಸಲಾಗುತ್ತಿದೆ.

ನಾಳೆ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರಸಪಶ್ನೆ ಸ್ಪರ್ಧೆ

Jan 22 2025, 12:31 AM IST
ಶಿವಮೊಗ್ಗ: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಜ.23 ರಂದು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರಸಪಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಶ್ರೀ ಆದಿಚುಂಚನಗಿರಿ ಸ್ವತಂತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ವಿ.ಗುರುರಾಜ್ ತಿಳಿಸಿದರು.

ರಾಜ್ಯ ಬಿಜೆಪಿಯಲ್ಲಿನ ಬಣಜಗಳ ನಡುವೆಯೇ ಇಂದು ರಾಧಾಮೋಹನ್ ದಾಸ್ ಅಗರ್‌ವಾಲ್‌ ನೇತೃತ್ವದಲ್ಲಿ ಮಹತ್ವದ ಸರಣಿ ಸಭೆ

Jan 21 2025, 01:33 AM IST
ರಾಜ್ಯ ಬಿಜೆಪಿಯಲ್ಲಿನ ಬಣ ಜಗಳ ಹಾಗೂ ರಾಜ್ಯಾಧ್ಯಕ್ಷ ಹುದ್ದೆಗೆ ಚುನಾವಣೆ ನಡೆಯಬೇಕೆಂಬ ಪಟ್ಟಿನ ನಡುವೆಯೇ ಮಂಗಳವಾರ ಪಕ್ಷದ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್‌ ನೇತೃತ್ವದಲ್ಲಿ ಮಹತ್ವದ ಸರಣಿ ಸಭೆಗಳು ನಡೆಯಲಿದ್ದು, ಪಕ್ಷದಲ್ಲಿನ ಭಿನ್ನಮತಕ್ಕೆ ಮದ್ದು ಹುಡುಕುವ ಪ್ರಯತ್ನಕ್ಕೆ ಚಾಲನೆ ಸಿಗಲಿದೆ.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲಾ ವಿರುದ್ಧ ಸಿಎಂಗೆ ಕೆಲ ಸಚಿವರು, ಶಾಸಕರ ದೂರು

Jan 21 2025, 01:30 AM IST
ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಹುದ್ದೆ ಬದಲಾವಣೆ ಕುರಿತು ದೊಡ್ಡಮಟ್ಟದ ಚರ್ಚೆ, ಬಣಜಗಳ ನಡೆಯುತ್ತಿರುವ ಹೊತ್ತಿನಲ್ಲೇ, ಇದೀಗ ಸ್ವತಃ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ವಿರುದ್ಧವೇ ಅಪಸ್ವರ ಕೇಳಿಬಂದಿದೆ.

ಜಗಳೂರು ಪತ್ರಕರ್ತರ ಸಂಘಕ್ಕೆ ಅತ್ಯುತ್ತಮ ರಾಜ್ಯ ಪ್ರಶಸ್ತಿ ಪ್ರದಾನ

Jan 21 2025, 12:33 AM IST
ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನದಲ್ಲಿ ಸಾಂಘಿಕ ಮತ್ತು ಕ್ರಿಯಾಶೀಲ ಚಟುವಟಿಕೆಗಳ ನಡೆಸಿದ ಸಾಧನೆಗೆ ಜಗಳೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ “ರಾಜ್ಯದ ಅತ್ಯುತ್ತಮ ಪತ್ರಕರ್ತರ ಸಂಘ”ಪ್ರಶಸ್ತಿ ಪ್ರದಾನ ಮಾಡಲಾಗಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 124
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved