• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹನೂರು ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ರಾಜ್ಯ ಸರ್ಕಾರಕ್ಕೆ ಸಾರ್ವಜನಿಕ ಹಿತ ರಕ್ಷಣಾ ಸಮಿತಿ ಮನವಿ

Dec 31 2024, 01:03 AM IST
ಹನೂರು ತಾಲೂಕಿನ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಲು ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಬೇಕೆಂದು ಹನೂರು ತಾಲೂಕು ಸಾರ್ವಜನಿಕ ಹಿತ ರಕ್ಷಣಾ ಸಮಿತಿ ವತಿಯಿಂದ ಸರ್ಕಾರಕ್ಕೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ಚಾಮರಾಜನಗರ ಬಂದ್‌ಗೆ ಸಹಕರಿಸಲು ಮನವಿ: ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ

Dec 31 2024, 01:03 AM IST
ಕೇಂದ್ರ ಗೃಹ ಸಚಿವ ಅಮಿಶ್ ಶಾ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಡಿ. 31ರ ಮಂಗಳವಾರ ಕರೆ ನೀಡಿರುವ ಚಾಮರಾಜನಗರ ಬಂದ್‌ಗೆ ನಗರದ ಜನತೆ ಶಾಂತಿಯುತವಾಗಿ ಸಹಕರಿಸುವಂತೆ ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಮನವಿ ಮಾಡಿದರು. ಚಾಮರಾಜನಗರದಲ್ಲಿ ನಾನಾ ಸಂಘಟನೆಗಳ ಅಧ್ಯಕ್ಷರು, ಮುಖಂಡರ ಸಭೆಯಲ್ಲಿ ಮಾತನಾಡಿದರು.

ಜನವರಿ 5, 6ಕ್ಕೆ ರಾಜ್ಯ ಮಟ್ಟದ ಯುವಜನೋತ್ಸವ

Dec 31 2024, 01:02 AM IST
ದಾವಣಗೆರೆ: ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ನಡೆಸುವ ರಾಜ್ಯ ಮಟ್ಟದ ಯುವಜನೋತ್ಸವ ಜನವರಿ 5 ಮತ್ತು 6 ರಂದು ನಡೆಯಲಿದ್ದು, ನಗರದ ಎಂ.ಬಿ.ಎ. ಮೈದಾನದ ಮುಖ್ಯ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯಕ್ರಮ ಉದ್ಘಾಟಿಸುವರು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ರಾಜ್ಯ ಕಾರ್ಮಿಕರ ಒಕ್ಕೂಟಕ್ಕೆ ವಿನೋದ್ ಪುನರ್ ಆಯ್ಕೆ

Dec 30 2024, 01:05 AM IST
Vinod re-elected to State Labor Union

31ರಂದು ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ರಾಜ್ಯ ಮುಖಂಡ ನಾರಾಯಣಸ್ವಾಮಿ

Dec 29 2024, 01:18 AM IST
ಮುಷ್ಕರದ ನೋಟಿಸನ್ನು ಸರ್ಕಾರದ ಪರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ವೀಕರಿಸಿ ಸಾರಿಗೆ ನೌಕರರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಿ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದ್ದರು.

ರಾಜ್ಯ ಮಟ್ಟದ ಜೋಡಿ ಎತ್ತಿನ ಓಟದ ಸ್ಪರ್ಧೆಗೆ ಚಾಲನೆ

Dec 29 2024, 01:17 AM IST
ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯೂ ಗ್ರಾಮೀಣ ಕ್ರೀಟಕೂಟವಾಗಿದೆ. ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಪ್ರಸಿದ್ಧಿ ಹೊಂದಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಕ್ರೀಡಾಸ್ಪೂರ್ತಿಯೊಂದಿಗೆ ಭಾಗವಹಿಸಬೇಕು.

ಭ್ರಷ್ಟಾಚಾರ ಮುಕ್ತ ರಾಜ್ಯ ನಿರ್ಮಾಣ ಕೆಆರ್‌ಎಸ್‌ ಗುರಿ: ವಿ.ವೇಣುಗೋಪಾಲ್

Dec 29 2024, 01:16 AM IST
2008ರಿಂದ ಕರ್ನಾಟಕದ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಹೋರಾಟ ಮಾಡುತ್ತಿರುವ ರವಿ ಕೃಷ್ಣಾರೆಡ್ಡಿಯವರ ನೇತೃತ್ವದಲ್ಲಿ ರಾಜ್ಯದೆಲ್ಲೆಡೆ ಕೆಆರ್ ಎಸ್ ಪಕ್ಷದ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ.

ರಾಜ್ಯ ಮಟ್ಟದ ಬಯಲು ಕುಸ್ತಿ ಪಂದ್ಯಾವಳಿ ಮುಕ್ತಾಯ

Dec 29 2024, 01:15 AM IST
ಚನ್ನಗಿರಿ: ಪಟ್ಟಣದ ಶ್ರೀ ಕುಕ್ಕುವಾಡ ಅಂಬಾ ಭವಾನಿ ಅಮ್ಮನವರ ಜಾತ್ರೆ ಮತ್ತು ಕಾರ್ತಿಕೋತ್ಸವದ ಅಂಗವಾಗಿ ಮೂರು ದಿನಗಳ ಕಾಲ ಏರ್ಪಡಿಸಿದ್ದ ರಾಜ್ಯ ಮಟ್ಟದ ಬಯಲು ಕುಸ್ತಿ ಪಂದ್ಯವಳಿ ಶುಕ್ರವಾರ ಮುಕ್ತಾಯ ಕಂಡಿತು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಷಡಾಕ್ಷರಿ ಪುನರಾಯ್ಕೆ - ಕೃಷ್ಣೇಗೌಡ ವಿರುದ್ಧ 65 ಮತಗಳ ಅಂತರದ ಜಯ

Dec 28 2024, 10:23 AM IST

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಿ.ಎಸ್‌.ಷಡಾಕ್ಷರಿ ಪುನರಾಯ್ಕೆಯಾಗಿದ್ದಾರೆ.

ದೇಶಕ್ಕೆ ಮನಮೋಹನ್‌ ಸಿಂಗ್‌ ಕೊಡುಗೆ ಅಪಾರ : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ

Dec 28 2024, 01:01 AM IST
ಇಡೀ ದೇಶಕ್ಕೆ ಇಂದು ಭಾವನಾತ್ಮಕ ಗಳಿಗೆ. ದೇಶದ ಆರ್ಥಿಕ, ಸಂವೇದನಾಶೀಲ, ಮೃದು ಭಾಷಿ ಪ್ರಧಾನಿ ಸಾಧಾರಣ ವ್ಯಕ್ತಿಯ ಕನಸಿಗೆ ಆಶಾಕಿರಣವಾಗಿದ್ದ ಡಾ.ಮನಮೋಹನ್ ಸಿಂಗ್ ಇಂದು ನಮ್ಮ ಮಧ್ಯೆ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸಂತಾಪ ಸೂಚಿಸಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 124
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved