• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುತ್ತಿದೆ: ಬೇಳೂರು

Dec 28 2024, 12:48 AM IST
ಸಾಗರ: ಪಟ್ಟಣದ ನಾಲ್ಕೂ ಭಾಗಗಳಲ್ಲಿ ರಸ್ತೆ ಅಗಲೀಕರಣ ಮಾಡುವ ಮೂಲಕ ಸಾರ್ವಜನಿಕ ಸಂಚಾರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ರಾಜ್ಯ ಸರ್ಕಾರ ಅಧಿಕಾರಿಗಳ ಮೇಲೆ ನಿಯಂತ್ರಣ ಕಳೆದುಕೊಂಡಿದೆ-ಬೊಮ್ಮಾಯಿ

Dec 27 2024, 12:46 AM IST
ರಾಜ್ಯ ಸರ್ಕಾರ ಅಧಿಕಾರಿಗಳ ಮೇಲೆ ನಿಯಂತ್ರಣ ಕಳೆದುಕೊಂಡಿದೆ. ಅಂಧಾದುಂಧಿ ಸರ್ಕಾರ ನಡೆಯುತ್ತಿದೆ. ಯಾರೂ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ರಾಜ್ಯ ಮಹಿಳಾ ನಿಲಯದ ನಿವಾಸಿಗಳಿಗೆ ಕೌಶಲಾಭಿವೃದ್ಧಿ ತರಬೇತಿ

Dec 25 2024, 12:50 AM IST
ಉಡುಪಿಯ ರೋಬೋಸಾಫ್ಟ್ ಟೆಕ್ನಾಲಜೀಸ್‌ನ ಸಿಎಸ್‌ಆರ್ ನಿಧಿಯಿಂದ ಇಲ್ಲಿನ ಭಾರತೀಯ ವಿಕಾಸ ಟ್ರಸ್ಟ್ ಸಂಸ್ಥೆಯ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯ ರಾಜ್ಯ ಮಹಿಳಾ ನಿಲಯದ ನಿವಾಸಿಗಳಿಗೆ 21 ದಿನಗಳ ಸೀರೆ ಕುಚ್ಚು, ಎಂಬ್ರಾಯಿಡರಿ ಹಾಗೂ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಗರದ ನಿಟ್ಟೂರು ರಾಜ್ಯ ಮಹಿಳಾ ನಿಲಯದಲ್ಲಿ ನಡೆಯಿತು.

28ರಿಂದ ಬಾಗಲೂರಿನಲ್ಲಿ ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನ

Dec 24 2024, 12:50 AM IST
ಚಿತ್ರದುರ್ಗ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ-ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ, ಕರ್ನಾಟಕ ರಾಜ್ಯ ಶಾಲಾ ಕಾಲೇಜುಗಳ ಒಕ್ಕೂಟ, ಕರ್ನಾಟಕ ರಾಜ್ಯ ಮಾನವ ಬಂಧುತ್ವ ವೇದಿಕೆ ಹಾಗೂ ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಇವುಗಳ ಸಹಯೋಗದೊಂದಿಗೆ ಡಿ.28 ಮತ್ತು 29ರಂದು 2 ದಿನಗಳ ಕಾಲ ಬಾಗಲೂರಿನ ವಿ.ಜೆ.ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ್ ಸಂಗಂ ತಿಳಿಸಿದರು.

ಬೊಜ್ಜಿಳಿಸಲು ರಾಜ್ಯ ಸಶಸ್ತ್ರ ಮೀಸಲು ಪಡೆ ಪೊಲೀಸ್ರಿಗೆ ಒಂದು ತಿಂಗಳು ವಿಶೇಷ ತರಬೇತಿ

Dec 24 2024, 12:50 AM IST
ರಾಜ್ಯ ಸಶಸ್ತ್ರ ಮೀಸಲು ಪಡೆ (ಕೆಎಸ್‌ಆರ್‌ಪಿ)ಗೆ ನವೋಲ್ಲಾಸ ತುಂಬಲು ಮುಂದಾಗಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು, ಈಗ ದೇಹ ಭಾರ ಹೊತ್ತಿರುವ ಸಿಬ್ಬಂದಿಯ ಬೊಜ್ಜು ಕರಗಿಸಲು ತರಬೇತಿ ಶಾಲೆಗಳಲ್ಲಿ ಒಂದು ತಿಂಗಳ ವಿಶೇಷ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದ್ದಾರೆ.

ರೈತರ ದಿನದ ಮಹತ್ವ ಮರೆತ ರಾಜ್ಯ ಸರ್ಕಾರ

Dec 24 2024, 12:47 AM IST
ಅನ್ನ ನೀಡುವ ರೈತರ ದಿನಾಚರಣೆಯನ್ನು ವಿಜೃಂಭಣೆಯಿಂದ, ಅರ್ಥಪೂರ್ಣವಾಗಿ ಆಚರಣೆ ಮಾಡಬೇಕಿದ್ದ ರಾಜ್ಯ ಸರ್ಕಾರ ರೈತರ ದಿನಾಚರಣೆಗೆ ಮಹತ್ವವನ್ನೇ ನೀಡದಿರುವುದು ದುರಾದೃಷ್ಟಕರ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ ಬೇಸರ ಹೊರ ಹಾಕಿದರು.

ರಾಜ್ಯ, ಹೊರ ರಾಜ್ಯಗಳ ಸ್ಪಾಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿ ಸೆರೆ

Dec 23 2024, 01:03 AM IST
ರಾಜ್ಯ,ಹೊರರಾಜ್ಯಗಳ ಸ್ಪಾಗಳಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಪೊಲೀಸ್‌ ವ್ಯವಸ್ಥೆ ದುರುಪಯೋಗ

Dec 22 2024, 01:33 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಆಡಳಿತ ಪಕ್ಷದ ಸದಸ್ಯರು ಮಾತನಾಡಿದ ರೀತಿ, ನಡೆದುಕೊಂಡ ರೀತಿ ಅಕ್ಷಮ್ಯ ಅಪರಾಧ. ಪ್ರಚೋದನಾಕಾರಿ ವಾತಾವರಣ ಸೃಷ್ಟಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಮೇಲೆ ಮೂರು ಬಾರಿ ಹಲ್ಲೆಗೆ ಯತ್ನಿಸಲಾಗಿದೆ. ನಾವು ಪ್ರತಿಭಟನೆ ಮಾಡಿದಾಗ, ಪೊಲೀಸರು ಎಲ್ಲರನ್ನು ಜೈಲಿಗೆ ತಳ್ಳಿದರು. ರಾಜ್ಯ ಸರ್ಕಾರ ಪೊಲೀಸ್ ವ್ಯವಸ್ಥೆಯನ್ನು ನೇರವಾಗಿಯೇ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕೇಶವಪ್ರಸಾದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

23ರಿಂದ ರಾಜ್ಯ ಮಟ್ಟದ ಫ್ಲೋರ್ ಬಾಲ್ ಪಂದ್ಯಾವಳಿ:ಮಸನಾಯಕ್

Dec 22 2024, 01:33 AM IST
ನಮ್ಮ ರಾಜ್ಯದಲ್ಲಿ ಒಟ್ಟು 33 ಶೈಕ್ಷಣಿಕ ಜಿಲ್ಲೆಗಳಿದ್ದು ಎಲ್ಲ ಜಿಲ್ಲೆಗಳಿಂದ ಬಾಲಕರ ಮತ್ತು ಬಾಲಕಿಯರ ಫ್ಲೋರ್ ಬಾಲ್ ತಂಡಗಳು ಭಾಗವಹಿಸುವ ನಿರೀಕ್ಷೆ

ರೈತರ ಹಕ್ಕಿನ ಸವಲತ್ತು ಕಸಿಯುತ್ತಿರುವ ರಾಜ್ಯ ಸರ್ಕಾರ: ಭಾಕಿಸಂ ಆರೋಪ

Dec 22 2024, 01:32 AM IST
ರೈತರ ಮಕ್ಕಳಿಗಿದ್ದ ರೈತ ವಿದ್ಯಾರ್ಥಿ ನಿಧಿಯನ್ನು ನಿಲ್ಲಿಸಲಾಗಿದೆ. ಆರ್.ಟಿ.ಸಿ ಎಂ.ಆರ್. ಇ.ಸ್ಟ್ಯಾಂಪ್‌ಗಳು ಮತ್ತು ಕಂದಾಯ ಇಲಾಖೆಯ ಇತರೆ ಶುಲ್ಕಗಳನ್ನು ದುಬಾರಿ ಮಾಡಲಾಗಿದೆ. ಇಂತಹ ರೈತ ವಿರೋಧಿ ಸರಕಾರವನ್ನು ಎದುರಿಸಲು ವಿರೋಧ ಪಕ್ಷ ಸಮರ್ಥವಾಗಿಲ್ಲ ಎಂಬುದು ದುರಾದೃಷ್ಟಕರ ಎಂದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 124
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved