ಈಶ 5 ಕೃಷಿ ಸಂಸ್ಥೆಗಳಿಗೆ ರಾಜ್ಯ, ರಾಷ್ಟ್ರೀಯ ಪ್ರಶಸ್ತಿ
Dec 15 2024, 02:03 AM ISTಸದ್ಗುರು ಸ್ಥಾಪಿತ ಈಶ ಫೌಂಡೇಶನ್‌ನ ಭಾಗವಾದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ಈಶ ಔಟ್‌ರೀಚ್ ಬೆಂಬಲಿತ 5 ರೈತ ಉತ್ಪಾದಕ ಸಂಸ್ಥೆಗಳು(ಎಫ್‌ಪಿಒ) ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ನೀಡಿದ ಅಭೂತಪೂರ್ವ ಕೊಡುಗೆಗಳಿಗಾಗಿ ಹಲವು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಪಾತ್ರವಾಗಿವೆ.