• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರಕಾರದಿಂದ ಬಡವರ ಸೌಲಭ್ಯ ಕಸಿದುಕೊಳ್ಳುವ ಪ್ರಯತ್ನ: ಎಚ್ ಎಂ. ರವಿಕುಮಾರ್

Dec 13 2024, 12:50 AM IST
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮದು ಬಡವರ ಪರ ಸರಕಾರ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಬಡವರಿಗೆ ಇರುವಂತಹ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡುತ್ತಿರುವುದು ಏಕೆ?

ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸಿದ ಪಂಚಮಸಾಲಿ ಸಮಾಜ ಮುಖಂಡರು

Dec 13 2024, 12:46 AM IST
ಕಳೆದ ಮಂಗಳವಾರ ಬೆಳಗಾವಿಯ ಸುವರ್ಣಸೌಧದ ಮುಂದೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಒದಗಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ಲಾಟಿ ಪ್ರಹಾರ ಮಾಡಿ ಅನೇಕ ಮುಖಂಡರ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ಅಥಣಿ ಪಟ್ಟಣದಲ್ಲಿ ಪಂಚಮಸಾಲಿ ಸಮುದಾಯದ ಮುಖಂಡರು ಪಕ್ಷಭೇದ ಮರೆತು ಒಗ್ಗಟ್ಟಿನಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡ ದೃಶ್ಯ ಕಂಡು ಬಂತು.

''ಲಿಂಗಾಯತ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯ : ರಾಜ್ಯ ಸರ್ಕಾರಕ್ಕೆ ಪಂಚಮಸಾಲಿಗಳಿಂದ ತಕ್ಕ ಉತ್ತರ''

Dec 13 2024, 12:46 AM IST
ನಾವು ಪಕ್ಷಾತೀತವಾಗಿ ಶ್ರೀಗಳ ನೇತೃತ್ವದಲ್ಲಿ ಹೋರಾಟವನ್ನು ಮತ್ತಷ್ಟು ಚುರುಕುಗೊಳಿಸಿ ಮುಂದಿನ ಚುನಾವಣೆಯಲ್ಲಿ ಪಂಚಮಸಾಲಿಗಳ ವಿರೋಧಿಗಳಿಗೆ ತಕ್ಕ ಪಾಠ ಕಲಿಸಲಿದ್ದೇವೆ

ರಾಜ್ಯ ಹೆದ್ದಾರಿ ತಡೆದು ಬಬಲೇಶ್ವರದಲ್ಲಿ ಪ್ರತಿಭಟನೆ

Dec 13 2024, 12:45 AM IST
ಕನ್ನಡಪ್ರಭ ವಾರ್ತೆ ವಿಜಯಪುರ: 2ಎ ಮೀಸಲಾತಿಗಾಗಿ ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ನಡೆಸುತ್ತಿದ್ದ ಹೋರಾಟ ಹತ್ತಿಕ್ಕಲು ಲಾಠಿಚಾರ್ಜ್‌ ನಡೆಸಿದ ರಾಜ್ಯ ಸರ್ಕಾರದ ವಿರುದ್ಧ ಬಬಲೇಶ್ವರ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣಗೆ ಕರ್ನಾಟಕ ರತ್ನ ನೀಡಲು ರಾಜ್ಯ ಸರ್ಕಾರಕ್ಕೆ ಅಶೋಕ್‌ ಮನವಿ

Dec 12 2024, 01:46 AM IST
ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆ ಪರಿಗಣಿಸಿ ರಾಜ್ಯ ಸರ್ಕಾರದ ‘ಕರ್ನಾಟಕ ರತ್ನʼ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ರಾಜ್ಯ ಸಂರಕ್ಷಿತ ಸ್ಮಾರಕವಾಗಿ ಅಚ್ಚಮ್ಮ ಬಾವಿ?

Dec 12 2024, 12:34 AM IST
ವಿಜಯನಗರ ಕಾಲದ ಪ್ರಸಿದ್ಧ ತಾಣವಾಗಿರುವ ತಾಲೂಕಿನ ಸೋಮಸಾಗರ ವ್ಯಾಪ್ತಿಯ ಅಚ್ಚಮ್ಮ ಬಾವಿಯನ್ನು ಈಗ ರಾಜ್ಯ ಸಂರಕ್ಷಿತ ಸ್ಮಾರಕವೆಂದು ಕರ್ನಾಟಕ ಪ್ರಾಚೀನ ಮತ್ತು ಸ್ಮಾರಕಗಳ ಪುರಾತತ್ವ ನಿವೇಶನಗಳು ಅಧಿನಿಯಮದಡಿ ಸಂರಕ್ಷಿಸಲು ಚಿಂತನೆ ನಡೆದಿದೆ.

ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ ರಾಜ್ಯ ಪ್ರಶಸ್ತಿಗೆ ಕೊಡಗಿನ ಇಬ್ಬರು ಆಯ್ಕೆ

Dec 12 2024, 12:30 AM IST
‘ಶಕ್ತಿ’ ಪತ್ರಿಕೆಯ ಪ್ರಧಾನ ಸಂಪಾದಕ ಜಿ. ರಾಜೇಂದ್ರ ರಾಜ್ಯಮಟ್ಟದ ‘ಡಾ.ಎಚ್ ನರಸಿಂಹಯ್ಯ’ ಪ್ರಶಸ್ತಿ ಹಾಗೂ ಪದ್ಮಶ್ರೀ ಪ್ರಶಸ್ತಿ ವಿಜೇತ ಜಾನಪದ ತಜ್ಞ ರಾಣಿ ಮಾಚಯ್ಯ ‘ಚೈತನ್ಯ ಸ್ತ್ರೀ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

‘ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ’ ಘೋಷವಾಕ್ಯದಡಿ 13 ರಿಂದ ವಕೀಲರ ರಾಜ್ಯ ಮಟ್ಟದ ಕ್ರಿಕೆಟ್‌, ತ್ರೋಬಾಲ್‌ ಪಂದ್ಯ

Dec 12 2024, 12:30 AM IST
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲಾ ವ್ಯಾಪ್ತಿಗೆ ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಯಾಗಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಈ ಬಗ್ಗೆ ಡಿ.18ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಅವರನ್ನು ವಕೀಲರ ಸಂಘದ ನಿಯೋಗ ಭೇಟಿ ಮಾಡಿ ಮನವಿ ನೀಡಲಿದೆ ಎಂದು ರಾಘವೇಂದ್ರ ಹೇಳಿದರು.

ಜ.16ರಿಂದ ಉಡುಪಿಯಲ್ಲಿ ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಡಿಸಿ ಡಾ. ವಿದ್ಯಾಕುಮಾರಿ

Dec 11 2024, 12:48 AM IST
8 ದಿನಗಳ ಕಾಲ ನಡೆಯುವ ಈ ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 13ಕ್ಕೂ ಹೆಚ್ಚು ಕ್ರೀಡೆಗಳು ನಡೆಯಲಿದೆ. ಉಡುಪಿ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಮತ್ತು ಮಣಿಪಾಲ ಮಾಹೆ ವಿವಿ ಕ್ರೀಡಾಂಗಣದಲ್ಲಿ ಕ್ರೀಡೆಗಳನ್ನು ಆಯೋಜಿಸಲಾಗುತ್ತದೆ. ಉದ್ಘಾಟನೆಗೆ ಮುಖ್ಯ ಮಂತ್ರಿಗಳು ಸೇರಿದಂತೆ ಇತರ ಸಚಿವರು ಹಾಗೂ ಗಣ್ಯರು ಆಗಮಿಸಲಿದ್ದಾರೆ.

ರಾಜ್ಯ , ರಾಷ್ಟ್ರಕ್ಕೆ ಎಸ್‌.ಎಂ. ಕೃಷ್ಣ ಕೊಡುಗೆ ಅಪಾರ

Dec 11 2024, 12:45 AM IST
ಇಂದು ಬೆಂಗಳೂರು ನಗರ ಐಟಿ ಹಬ್ ಆಗಿ ಗುರುತಿಸಿಕೊಂಡಿದ್ದರೆ, ಅದಕ್ಕೆ ಎಸ್.ಎಂ. ಕೃಷ್ಣ ದೂರದೃಷ್ಟಿ ಕಾರಣ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 124
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved