ರಾಜ್ಯ ಕಿರಿಯರ ಕ್ರೀಡಾಕೂಟ: ದ.ಕ. ಜಿಲ್ಲೆ ಚಾಂಪಿಯನ್
Aug 26 2025, 02:00 AM ISTಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಸೋಮವಾರ ಸಂಜೆ ಬಹುಮಾನಗಳನ್ನು ವಿತರಿಸಿದರು. ಈ ಸಂದರ್ಭ ಜಿಲ್ಲಾ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ, ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಮತ್ತಿತರರು ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲ ಕ್ರೀಡಾಪಟುಗಳನ್ನು ಅಭಿನಂದಿಸಿ ಶುಭ ಹಾರೈಸಿದರು.