ರಾಜ್ಯದಲ್ಲೇ ಚಾಮರಾಜನಗರದ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಏಕೈಕ ಮಹಿಳೆ ಜಿಲ್ಲಾಧ್ಯಕ್ಷೆಯಾಗಿ ರೇಣುಕಾ ಆಯ್ಕೆ
Dec 05 2024, 12:30 AM ISTಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ರಾಜ್ಯದಲ್ಲಿಯೇ ಪ್ರಥಮ ಮಹಿಳಾ ಜಿಲ್ಲಾಧ್ಯಕ್ಷರಾಗಿ ಡಾ.ರೇಣುಕಾದೇವಿ ಆಯ್ಕೆಯಾದರು. ಚಾಮರಾಜನಗರದ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ತಮ್ಮ ತಂಡವರನ್ನು ಗೆಲ್ಲಿಸಿಕೊಳ್ಳುವ ಮೂಲಕ ರಾಜ್ಯದಲ್ಲಿಯೇ ಪ್ರಥಮ ಮಹಿಳಾ ಜಿಲ್ಲಾಧ್ಯಕ್ಷೆ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.