ದೆಹಲಿಯಲ್ಲಿ ರಾಜ್ಯ ಬಿಜೆಪಿಯಭಿನ್ನಪಡೆ ಚಟುವಟಿಕೆ ಬಿರುಸು
Feb 05 2025, 12:30 AM ISTಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗ ಸಮರವನ್ನೇ ಸಾರಿರುವ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ಮುಖಂಡರು ಮಂಗಳವಾರ ದೆಹಲಿಯಲ್ಲಿ ಬಿರುಸಿನ ಚಟುವಟಿಕೆ ನಡೆಸಿದ್ದು, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿ ಇತರರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.