• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ನೇತೃತ್ವದ ಭಿನ್ನರ ಬಣ ವಾರದಲ್ಲಿ ಎರಡನೇ ಬಾರಿಗೆ ದೆಹಲಿಗೆ ದಂಡಯಾತ್ರೆ

Feb 10 2025, 01:50 AM IST
ರಾಜ್ಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ನೇತೃತ್ವದ ಭಿನ್ನರ ಬಣ ವಾರದಲ್ಲಿ ಎರಡನೇ ಬಾರಿಗೆ ದೆಹಲಿಗೆ ದಂಡಯಾತ್ರೆ ಕೈಗೊಂಡಿದೆ.

ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ-ಸಚಿವ ಕುಮಾರಸ್ವಾಮಿ

Feb 10 2025, 01:49 AM IST
ಒಂದು ಕಡೆ ಗ್ಯಾರಂಟಿ ಕೊಡುತ್ತೇವೆ ಎಂದು ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಇನ್ನೊಂದು ಕಡೆ ದರ ಏರಿಸಿ ಜನರಿಂದ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಪೃಥ್ವಿ ಹೆಗಡೆಗೆ ಕಲಾಭೂಷಣ ರಾಜ್ಯ ಪ್ರಶಸ್ತಿ

Feb 10 2025, 01:47 AM IST
ತಾಳಿಕೋಟೆ: ಪಟ್ಟಣದ ನಾಟ್ಯಕಲಾವಿದೆ ಪೃಥ್ವಿ ಹೆಗಡೆಗೆ ಸ್ವಾಮಿ ವಿವೇಕಾನಂದ ಕಲಾಭೊಷಣ ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜ್ಯ ಬಿಜೆಪಿಯ ಭಿನ್ನರ ದೆಹಲಿ ಯಾತ್ರೆ ಬೆನ್ನಲ್ಲೇ ವಿಜಯೇಂದ್ರ ದಿಢೀರ್‌ ದಿಲ್ಲಿ ಭೇಟಿ ಕುತೂಹಲ

Feb 10 2025, 01:47 AM IST
ರಾಜ್ಯ ಬಿಜೆಪಿಯ ಭಿನ್ನರ ದೆಹಲಿ ಯಾತ್ರೆ ಬೆನ್ನಲ್ಲೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೂ ಭಾನುವಾರ ದಿಢೀರ್‌ ದೆಹಲಿಗೆ ತೆರಳಿದ್ದು ತೀವ್ರ ಕುತೂಹಲ ಮೂಡಿಸಿದೆ.

ಅಭಿವೃದ್ಧಿಗೆ ದೆಹಲಿ ಜೈ ಅಂದಿದೆ : ವಿಧಾನಸಭಾ ಚುನಾವಣೆ ಗೆಲುವಿಗೆ ರಾಜ್ಯ ಬಿಜೆಪಿಗರ ಹರ್ಷ

Feb 09 2025, 11:37 AM IST

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದು, ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ ಬಣ್ಣ ಬಯಲಾಗಿದೆ ಎಂದು ಟೀಕಿಸಿದ್ದಾರೆ.

ಕರ್ನಾಟಕ ರಾಜ್ಯ ಹಸಿರು ಕ್ರಾಂತಿ ರೈತ ಸಂಘ ಅಸ್ತಿತ್ವಕ್ಕೆ

Feb 09 2025, 01:30 AM IST
ಕನ್ನಡಪ್ರಭ ವಾರ್ತೆ ಬಾದಾಮಿ ಫೆ.5 ರಿಂದ ನೂತನವಾಗಿ ಕರ್ನಾಟಕ ರಾಜ್ಯ ಹಸಿರು ಕ್ರಾಂತಿ ರೈತ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಮುಂಬರುವ ದಿನಗಳಲ್ಲಿ ರೈತರ ಪರ ಹೋರಾಟ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಪುಂಡಲೀಕ ಕವಡಿಮಟ್ಟಿ ತಿಳಿಸಿದರು.

ರಾಜ್ಯ ಕಾಂಗ್ರೆಸ್‌ನ ಮುಖವಾಡವೂ ಕಳಚಲಿದೆ

Feb 09 2025, 01:15 AM IST
ದೆಹಲಿಯಲ್ಲಿ 27 ವರ್ಷಗಳ ನಂತರ ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದೆ. ಪ್ರಬುದ್ಧ ಮತದಾರರು ದೆಹಲಿ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಕೈಯನ್ನು ಬಲಪಡಿಸಲು ಮತದಾರರು ಮತ್ತೊಮ್ಮೆ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ.

ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆಯನ್ನು ಮರು ಮಂಡನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ

Feb 08 2025, 01:45 AM IST

‘ರಾಜ್ಯದಲ್ಲಿ ನೋಂದಾಯಿತವಲ್ಲದ ಅಥವಾ ಸಾಲ ನೀಡಲು ಪರವಾನಗಿ ಹೊಂದಿರದ ಯಾವುದೇ ವ್ಯಕ್ತಿ ಸಾಲ ನೀಡಲು, ಹೆಚ್ಚಿನ ಬಡ್ಡಿ, ಚಕ್ರಬಡ್ಡಿ ಅಥವಾ ದಂಡದ ಬಡ್ಡಿ ಸಂಗ್ರಹಿಸಲು ಕಾನೂನಿನಲ್ಲಿ ಅಧಿಕಾರ ಹೊಂದಿಲ್ಲ.

ಮಾಸಾಂತ್ಯಕ್ಕೆ ರಾಜ್ಯ ಮಟ್ಟದ ಜನಪರ ಉತ್ಸವ

Feb 08 2025, 12:32 AM IST
ಉತ್ಸವದಲ್ಲಿ ಸ್ಥಳೀಯ ಹಾಗೂ ಹೊರ ಜಿಲ್ಲೆಗಳ ಕಲಾವಿದರ ತಂಡಗಳಿಂದ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಜೊತೆಗೆ ಖ್ಯಾತ ಲೇಖಕರು ಹಾಗೂ ಚಿಂತಕರಿಂದ ವಿವಿಧ ವಿಷಯಗಳ ಕುರಿತು ವಿಚಾರ ಸಂಕೀರ್ಣ ಏರ್ಪಡಿಸಲಾಗುವುದು. ಎರಡು ದಿನಗಳ ಕಾರ್ಯಕ್ರಮ ಇದಾಗಿದ್ದು, ರಾಜ್ಯದ ವಿವಿಧೆಡೆಗಳಿಂದ ಸುಮಾರು ೫೦ ಕಲಾ ತಂಡಗಳು ಭಾಗವಹಿಸಲಿವೆ.

13 ರಂದು ರಾಜ್ಯ ರೈತ ಸಂಘದಿಂದ ಜಿಲ್ಲಾ ರೈತ ಸಮಾವೇಶ: ಹೊಸೂರು ಕುಮಾರ್

Feb 08 2025, 12:31 AM IST
ಸಮಾಜವಾದಿ ಚಿಂತಕ ಹಾಗೂ ಹೋರಾಟಗಾರ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ ಜನ್ಮದಿನದ ಅಂಗವಾಗಿ ಇದೇ ಫೆ. 13ರಂದು ಮೈಸೂರಿನ ಟೌನ್ ಹಾಲ್ ಆವರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರೈತರ ಯೋಜನೆಗಳನ್ನು ರೂಪಿಸಲು ಆಗ್ರಹಿಸಿ ಜಿಲ್ಲಾ ರೈತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 151
  • next >

More Trending News

Top Stories
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved