ಕೇಂದ್ರ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ವಿಫಲ
Jul 04 2025, 11:50 PM ISTರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಆಶ್ರಯ ಯೋಜನೆ ಅಡಿಯಲ್ಲಿ ಅವ್ಯವಹಾರ ಖಂಡಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಬಿಜೆಪಿ ಮುಂಡಗೋಡ ಮಂಡಲದವರು ಚೌಡಳ್ಳಿ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿ, ರಾಜ್ಯಪಾಲರಿಗೆ ಮನವಿ ರವಾನಿಸಿದರು.