• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ರೈತ ಸಂಘ ಮೈಸೂರು ತಾಲೂಕು ಪೂರ್ಣ ಕಾರ್ಯಕರ್ತರ ಸಭೆ

Oct 21 2024, 12:37 AM IST
ರೈತ ಸಂಘಕ್ಕೆ ಹೆಚ್ಚಿನ ರೈತರನ್ನು ಸದಸ್ಯರಾಗಿ ಮಾಡಿಕೊಳ್ಳುವುದರ ಜೊತೆಗೆ ಅವರನ್ನು ಬೌದ್ಧಿಕವಾಗಿ ರೂಪಿಸುವ ನಿಟ್ಟಿನಲ್ಲಿ ತೀರ್ಮಾನ

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ : ಸಂಪುಟ ನಿರ್ಣಯಕ್ಕೆ ಉಪರಾಜ್ಯಪಾಲ ಮನೋಜ್‌ ಸಿನ್ಹಾ ಅಸ್ತು

Oct 20 2024, 02:00 AM IST
ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸುವಂತೆ ಸಿಎಂ ಒಮರ್‌ ಅಬ್ದುಲ್ಲಾ ನೇತೃತ್ವದ ಸಚಿವ ಸಂಪುಟ ಅಂಗೀಕರಿಸಿದ ನಿರ್ಣಯವನ್ನು ಶನಿವಾರ ಉಪರಾಜ್ಯಪಾಲ ಮನೋಜ್‌ ಸಿನ್ಹಾ ಅನುಮೋದಿದ್ದಾರೆ.

ರಾಜ್ಯ ಸರ್ಕಾರದ ಎಲ್ಲ ನಿಗಮಗಳಲ್ಲಿ ಹಗರಣ ನಡೆದಿದ್ದು ತನಿಖೆ ನಡೆಸಬೇಕು : ಮಾಜಿ ಸಂಸದ ಎಸ್.ಮುನಿಸ್ವಾಮಿ

Oct 20 2024, 01:55 AM IST

ರಾಜ್ಯ ಸರ್ಕಾರದ ಎಲ್ಲ ನಿಗಮಗಳಲ್ಲಿ ಹಗರಣ ನಡೆದಿದ್ದು ತನಿಖೆ ನಡೆಸಬೇಕು. ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಆಗ್ರಹಿಸಿದರು.

ಅ.26,27ಕ್ಕೆ ಎಐಯುಟಿಯುಸಿಯ ರಾಜ್ಯ ಸಮ್ಮೇಳನ

Oct 20 2024, 01:53 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಅ.26 ಹಾಗೂ 27 ರಂದು ಮೈಸೂರಿನಲ್ಲಿ ಎಐಯುಟಿಯುಸಿ ಸಂಘಟನೆಯಿಂದ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನ ನಡೆಯಲಿದ್ದು, ಎಲ್ಲ ಕಾರ್ಮಿಕರು ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ರಾಜ್ಯ ಕಾರ್ಯದರ್ಶಿ ಮಂಡಳಿ‌ ಸದಸ್ಯ ವಿರೇಶ.ಎನ್.ಎಸ್. ಹೇಳಿದರು.

ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ: ವಿವಿಧ ಶಿಕ್ಷಕರಿಗೆ ಸನ್ಮಾನ

Oct 20 2024, 01:53 AM IST
ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಕಾರ್ಯಕ್ರಮ ನಡೆಯಿತು. ಉತ್ತಮ ಸಾಧಕರಾಗಿ ಸೇವೆ ಸಲ್ಲಿಸಿದ ವಿವಿಧ ಶಿಕ್ಷಕರನ್ನು ಸನ್ಮಾನಿಸಲಾಯಿತು.

ದೇಶದಲ್ಲಿ ಮಹೀಂದ್ರಾ ಟ್ರ್ಯಾಕ್ಟರ್ ನಂಬರ್ ಒನ್‌ ಕಂಪನಿ : ರಾಜ್ಯ ಮುಖ್ಯಸ್ಥ ಅರವಿಂದ್ ಪಾಂಡೆ

Oct 19 2024, 12:34 AM IST
ಚಾಮರಾಜನಗರದದಲ್ಲಿ ಲಕ್ಕಿ ಡ್ರಾ ವಿಜೇತರಿಗೆ ಮಹೀಂದ್ರಾ ಟ್ರ್ಯಾಕ್ಟರ್ ಕಂಪನಿ ರಾಜ್ಯ ಮುಖ್ಯಸ್ಥ ಅರವಿಂದ್ ಪಾಂಡೆ ಬಹುಮಾನ ವಿತರಿಸಿದರು.

ಸಮಸ್ಯೆಗಳ ಬಗೆಹರಿಸಿ, ಇಲ್ಲ ಪ್ರತ್ಯೇಕ ರಾಜ್ಯ ಕೊಡಿ

Oct 17 2024, 12:50 AM IST
ರೈತರು, ಮುಳುಗಡೆ ಸಂತ್ರಸ್ಥರ ಹಾಗೂ ಭೂ ಹಕ್ಕು ವಂಚಿತರ ಸಮಸ್ಯೆಗಳನ್ನು ಬಗೆಹರಿಸಿ. ಇಲ್ಲವಾದರೆ ಮಲೆನಾಡು, ಕರಾವಳಿ ಸೇರಿ ರಾಜ್ಯದ 12 ಜಿಲ್ಲೆಗಳನ್ನೊಳಗೊಂಡಂತೆ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ರೈತರ, ಮುಳುಗಡೆ ಸಂತ್ರಸ್ಥರ ಹಾಗೂ ಭೂ ಹಕ್ಕು ವಂಚಿತರ ಸಂಯುಕ್ತ ವೇದಿಕೆಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಲೆನಾಡು ರೈತರ ಹೋರಾಟ ಸಮಿತಿ ಸಂಚಾಲಕ ತಿ.ನಾ. ಶ್ರೀನಿವಾಸ್ ತಿಳಿಸಿದರು.

ಅ.26-27ರಂದು ಮೈಸೂರಿನಲ್ಲಿ 4 ನೇ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ

Oct 17 2024, 12:07 AM IST
ಕಾರ್ಮಿಕ ಹಕ್ಕುಗಳನ್ನು ರಕ್ಷಿಸಬೇಕು.

ಬೋರ್ಡ್ ಪರೀಕ್ಷೆ ಅಧಿಸೂಚನೆ ಹಿಂದಕ್ಕೆ : ಸುಪ್ರೀಂ ಕೋರ್ಟಿಗೆ ರಾಜ್ಯ ಸರ್ಕಾರ ಮಾಹಿತಿ

Oct 16 2024, 11:08 AM IST

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೆಲ ಜಿಲ್ಲೆಗಳಲ್ಲಿ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವಂತೆ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ; ಹೋರಾಟಕ್ಕೆ ಸಿದ್ಧತೆ

Oct 16 2024, 12:42 AM IST
ಈಗಾಗಲೇ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳು ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಕ್ರಿಯೆ ಆರಂಭಿಸಿವೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 125
  • next >

More Trending News

Top Stories
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved