• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣ: ಅಂತರ್ ರಾಜ್ಯ ಆರೋಪಿಗಳ ಸೆರೆ

Oct 06 2024, 01:23 AM IST
ಆರೋಪಿಗಳು ಕೇರಳ ರಾಜ್ಯದವರಾಗಿದ್ದು, ಪ್ರಸ್ತುತ ಮಂಗಳೂರು ನಗರದ ಹೊರವಲಯದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕಾವೇರಿ ವಿವಾದ: ಕಾನೂನು ಮಂಡನೆಯಲ್ಲಿ ರಾಜ್ಯ ವಿಫಲ

Oct 06 2024, 01:19 AM IST
ತುಮಕೂರು: ಪರಂಪರಾನುಗತ ಹಕ್ಕು ಇಲ್ಲದಿರುವಾಗ ತಮಿಳುನಾಡು ರಾಜ್ಯವು, ತನ್ನಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಲು ಬಿಡಬಾರದಿತ್ತು. ಕಾನೂನು ಮಂಡನೆಯಲ್ಲಿ ರಾಜ್ಯದ ಹಿನ್ನಡೆಯಿಂದ ಸಾಕಷ್ಟು ನಷ್ಟವನ್ನು ಅನುಭವಿಸುವಂತಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ.ನಾರಾಯಣಗೌಡ ವಿಷಾದಿಸಿದರು.

ತುಮಕೂರಿನಲ್ಲಿ ಕೆಯುಡಬ್ಲ್ಯುಜೆ ರಾಜ್ಯ ಸಮ್ಮೇಳನ

Oct 06 2024, 01:17 AM IST
ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) 39ನೇ ರಾಜ್ಯ ಸಮ್ಮೇಳನವನ್ನು ಸಂಭ್ರಮ, ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಮಿತಿಗಳನ್ನು ರಚಿಸಿಕೊಂಡು ಸಮಾರೋಪಾದಿಯಲ್ಲಿ ಸಿದ್ಧತೆ ನಡೆಸುವಂತೆ ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರು ಸೂಚಿಸಿದರು.

ರಾಜ್ಯ ಪಠ್ಯಕ್ರಮ ಪಾಲಿಸದಿದ್ದರೆ ಕ್ರಮ: ಸರ್ಕಾರ ಎಚ್ಚರಿಕೆ

Oct 06 2024, 01:16 AM IST
ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಷರತ್ತುಗಳನ್ನು ಉಲ್ಲಂಘಿಸುವ ಶಾಲೆಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಎಚ್ಚರಿಸಿದ್ದಾರೆ.

ಸಿದ್ದಗಂಗಪ್ಪಗೆ ಪುಟ್ಟರಾಜ ಹೆಸರಿನ ರಾಜ್ಯ ಪ್ರಶಸ್ತಿ

Oct 05 2024, 01:34 AM IST
ಪ್ರಶಸ್ತಿಯು ₹ 5 ಸಾವಿರ ನಗದು ಬಹುಮಾನ, ಪ್ರಮಾಣಪತ್ರ, ನೆನಪಿನ ಕಾಣಿಕೆ ಸತ್ಕಾರ ಒಳಗೊಂಡಿದೆ. ಅ. 20ರಂದು ಸೇವಾ ಸಮಿತಿಯು ಹಮ್ಮಿಕೊಳ್ಳುವ ಪಂ. ಪುಟ್ಟರಾಜ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ರಾಜ್ಯ ಕಾಂಗ್ರೆಸ್‌ನಲ್ಲಿ ಆರಂಭವಾಗಿರುವ ಗೊಂದಲ : ಮುಡಾ ಇ.ಡಿ. ತನಿಖೆ ಎಫೆಕ್ಟ್: ರಾಜ್ಯಕ್ಕೆ ಬರಲಿದ್ದಾರೆ ವೇಣುಗೋಪಾಲ್

Oct 04 2024, 07:05 AM IST

 ರಾಜ್ಯ ಕಾಂಗ್ರೆಸ್‌ನಲ್ಲಿ ಆರಂಭವಾಗಿರುವ ಗೊಂದಲ ನಿವಾರಣೆ ಹಾಗೂ ಮುಂದೇನು ಮಾಡಬೇಕು ಎಂಬ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅ.15 ಅಥವಾ 16ರಂದು ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ.

5, 6ರಂದು ರಾಜ್ಯ ಸರ್ವ ಸದಸ್ಯರ ಮಹಾ ಅಧಿವೇಶನ

Oct 04 2024, 01:00 AM IST
ಅ. 5 ಮತ್ತು 6ರಂದು ತುಮಕೂರು ನಗರದ ದೇವರಾಜ ಅರಸು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಪಕ್ಕದ ಎಂಪ್ರೆಸ್ ಅಡಿಟೋರಿಯಂನಲ್ಲಿ ರಾಜ್ಯ ಸರ್ವ ಸದಸ್ಯರ ಮಹಾಅಧಿವೇಶನ ನಡೆಯಲಿದೆ ಎಂದು ಜಿಲ್ಲಾ ಪ್ರಧಾನ ಸಂಚಾಲಕ ಬಾಲರಾಜ ಅರಬರ ತಿಳಿಸಿದ್ದಾರೆ.

ಬೆಳಗಾವಿ : ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿ ಬಳಿ ಕಾರಿನಲ್ಲಿ ಸುಟ್ಟು ಭಸ್ಮವಾದ ಉದ್ಯಮಿ

Oct 03 2024, 11:16 AM IST

ಚಿಕ್ಕೋಡಿ ತಾಲೂಕಿನ ಜೈನಾಪುರ ಗ್ರಾಮದ ಹೊರವಲಯದ ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿ ಬಳಿ ಖ್ಯಾತ ಉದ್ಯಮಿಯೊಬ್ಬರ ಶವ ಕಾರಿನಲ್ಲಿ ಪತ್ತೆಯಾಗಿದೆ.

ಗೋಣಿಕೊಪ್ಪ: 11ರಂದು ರಾಜ್ಯ ಮಟ್ಟದ ದಸರಾ ಬಹುಭಾಷಾ ಕವಿಗೋಷ್ಠಿ

Oct 03 2024, 01:21 AM IST
ಈ ಬಾರಿಯ ಕವಿಗೋಷ್ಠಿಯಲ್ಲಿ ಪ್ರತಿವರ್ಷದಂತೆ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಕುಂಬಾರ, ಹಿಂದಿ, ತಮಿಳು, ಮಲೆಯಾಳಂ, ಮರಾಠಿ, ಹೀಗೆ 13 ಭಾಷೆಯ ಕವನಗಳನ್ನು ಕನ್ನಡ, ಹಿಂದಿ,ಇಂಗ್ಲಿಷ್, ತಮಿಳು, ಮಲೆಯಾಳಂ, ಮರಾಠಿ 78 ಕವಿಗಳು ಕವನಗಳನ್ನು ವಾಚಿಸಲಿದ್ದಾರೆ. ನಾಲ್ವರು ಕವಿಗಳು ಕನ್ನಡ ಭಾಷೆಯ ಚುಟುಕು ಕವನ ವಾಚಿಸಲಿದ್ದಾರೆ.

ರಿಯಲ್ ಎಸ್ಟೇಟ್: ಬದಲಾದ ರಾಜ್ಯ ಹೆದ್ದಾರಿ ನಕ್ಷೆ?

Oct 03 2024, 01:20 AM IST
ರಾಮಸಾಗರ, ನಂ.10 ಮುದ್ದಾಪುರ, ಕಂಪ್ಲಿ, ಅರಳಿಹಳ್ಳಿ ತಾಂಡ, ಸಣಾಪುರ, ಇಟಗಿ ಮೂಲಕ ಹಾದು ಹೋಗುತ್ತದೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 125
  • next >

More Trending News

Top Stories
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved