• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂತರ್ ರಾಜ್ಯ ವಾಹನ ಕಳ್ಳರಿಂದ 20 ಲಕ್ಷ ಮೌಲ್ಯದ ವಾಹನ ವಶ

Sep 23 2024, 01:22 AM IST
ಪಟ್ಟಣದಲ್ಲಿ ಕಳ್ಳತನ ವಾಗಿದ್ದ ಟಿಪ್ಪರ್ ಲಾರಿಯೊಂದನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಂತರ್ ರಾಜ್ಯ ವಾಹನ ಕಳ್ಳರನ್ನು ಬಂಧಿಸಿ ಕಳ್ಳತನವಾಗಿದ್ದ ₹20 ಲಕ್ಷ ಬೆಲೆ ಬಾಳುವ ಟಿಪ್ಪರ್ ಲಾರಿ, ವಿವಿಧ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

10 ಮಂದಿಗೆ ಟಿಯೆಸ್ಸಾರ್‌, ಹಣಮಂತರಾಯ ಪ್ರಶಸ್ತಿ - 5 ವರ್ಷಗಳ ಪ್ರಶಸ್ತಿ ರಾಜ್ಯ ಸರ್ಕಾರದಿಂದ ಪ್ರಕಟ

Sep 22 2024, 12:48 PM IST

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಡಮಾಡುವ ಟಿ.ಎಸ್‌.ರಾಮಚಂದ್ರರಾವ್‌(ಟಿಯೆಸ್ಸಾರ್) ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹ ಕಟ್ಟಿ ಬೆಳೆಸಿದ ಪತ್ರಕರ್ತರಿಗೆ ನೀಡುವ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟಗೊಂಡಿದೆ.

‘ಕನಕಮಾರ್ಗ’ ಚಲನಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯ್ತಿ: ಎಚ್.ಎಂ.ರೇವಣ್ಣ

Sep 22 2024, 01:49 AM IST
ಡಾ.ಎಚ್.ಜೆ. ಲಕ್ಕಪ್ಪಗೌಡ, ಡಾ.ಬಿ.ಕೆ. ರವಿ, ಕಾ.ತ. ಚಿಕ್ಕಣ್ಣ ಅವರ ಸಹಕಾರದಿಂದ ಕನಕ ಸಾಹಿತ್ಯ ಕುರಿತು 15 ಸಂಪುಟಗಳನ್ನು ಹೊರತರಲಾಗಿದೆ. ಕನಕರ ಸಂದೇಶವನ್ನು 14 ಭಾಷೆಗಳಿಗೆ ಅನುವಾದಿಸಲಾಗಿದೆ. ಬಹುಮುಖ ವ್ಯಕ್ತಿತ್ವದ ಕನಕದಾಸರ ಸಾಹಿತ್ಯ ಜನಮನವನ್ನು ತಲುಪಬೇಕಾಗಿದೆ.

ವಸಂತ ಭೋಸಲೆಗೆ ದೇವರಾಜ ಅರಸು ರಾಜ್ಯ ಪ್ರಶಸ್ತಿ

Sep 22 2024, 01:47 AM IST
ಕನ್ನಡಪ್ರಭ ವಾರ್ತೆ: ಗಡಿನಾಡಿನಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ತಾಲೂಕಿನ ತೊರವಿಯ ನಿಸರ್ಗ ಫೌಂಡೇಷನ್ ಹಾಗೂ ನಿಸರ್ಗ ಶಾಲೆಯ ಅಧ್ಯಕ್ಷ ವಸಂತ ಭೋಸಲೆ ಅವರಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸಾಮಾಜಿಕ ಧಾರ್ಮಿಕ ಸಾಂಸ್ಕ್ರತಿಕ ಸಂಘದಿಂದ ಹಿಂದುಳಿದ ವರ್ಗಗಳ ರತ್ನ ಡಿ.ದೇವರಾಜ ಅರಸು ರಾಜ್ಯ ಪ್ರಶಸ್ತಿ-2024 ನೀಡಿ ಗೌರವಿಸಲಾಗಿದೆ.

ಪಿಂಜಾರರು ಸಮಾಜದ ಮುಖ್ಯವಾಹಿನಿಗೆ ಬನ್ನಿ: ರಾಜ್ಯ ಸಮಿತಿ ಸದಸ್ಯ ಜೆ.ಎಂ.ಹಸೇನ್

Sep 22 2024, 01:47 AM IST
ಪಿಂಜಾರ ಸಮುದಾಯ ಕ್ರೀಡೆ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ಪರಸ್ಪರ ಬಾಂಧವ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಪಿಂಜಾರ ಸಮುದಾಯದ ರಾಜ್ಯ ಸಮಿತಿ ಸದಸ್ಯ ಜೆ.ಎಂ.ಹಸೇನ್ ತಿಳಿಸಿದರು. ಹೊಸಕೋಟೆಯಲ್ಲಿ ಕ್ರಿಕೆಟ್ ಪಂದ್ಯಾವಳಿ ವಿಜೇತ ತಂಡಗಳಿಗೆ ಬಹುಮಾನ ಹಾಗೂ ಟ್ರೋಫಿ ವಿತರಿಸಿ ಮಾತನಾಡಿದರು.

ರಾಜ್ಯ ಅಥ್ಲೆಟಿಕ್ಸ್‌ ಕ್ರೀಡಾಕೂಟ: ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ ೪೬ ಪದಕ

Sep 21 2024, 02:06 AM IST
೧೬ ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಆಕಾಶ್ ೮೦ ಮೀ. ಹರ್ಡಲ್ಸ್‌ನಲ್ಲಿ ಹಾಗೂ ೨೩ ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ನಾಗೇಂದ್ರ ಚಕ್ರ ಎಸೆತದಲ್ಲಿ ನೂತನ ಕೂಟ ದಾಖಲೆ ಮಾಡಿದ್ದಾರೆ.

ಸಹಕಾರ ಕ್ಷೇತ್ರದಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಸರಿಯಲ್ಲ: ಸಂಸದ ಕಾಗೇರಿ

Sep 21 2024, 01:56 AM IST
ಕೇಂದ್ರ ಸರ್ಕಾರ ಇಡೀ ದೇಶಕ್ಕೇ ಒಂದು ಸಹಕಾರಿ ತತ್ವ ಅಳವಡಿಸುವ ಉದ್ದೇಶದಿಂದ ಪ್ರತ್ಯೇಕ ಇಲಾಖೆ ರಚಿಸಿ, ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ.

ಅ.4ರಂದು ಮಹದಾಯಿ ಜಾರಿಗೆ ರಾಜ್ಯ ರೈತ ಸಮಾವೇಶ

Sep 21 2024, 01:48 AM IST
ರಾಜ್ಯ ರೈತ ಸಮಾವೇಶದಲ್ಲಿ ರಾಜ್ಯದ 30 ರೈತ ಸಂಘಟನೆ ಸಹಯೋಗದಲ್ಲಿ ಸಮಾವೇಶ ಆಯೋಜಿಸಿ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಸರ್ಕಾರಗಳ ಮೇಲೆ ಒತ್ತಡ ಹಾಕಲಾಗುವುದು

29, 30 ರಂದು ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ, ರಾಜ್ಯ ಸಮ್ಮೇಳನ

Sep 21 2024, 01:45 AM IST
ಅಖಿಲ ಭಾರತ ಕಬ್ಬು ಬೆಳೆಗಾರ ಸಂಘದ ರಾಷ್ಟ್ರ ಸಮಿತಿ ಸಭೆ ಮತ್ತು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯ ಸಮ್ಮೇಳನವು ಸೆ.29 ಮತ್ತು ಸೆ.30 ರಂದು ಕಲಬುರಗಿಯಲ್ಲಿ ನಡೆಯಲಿದೆ ಎಂದು ಕರ್ನಾಟಕ ಕಬ್ಬು ಬೆಳೆಗಾರ ಸಂಘದ ರಾಜ್ಯ ಸಂಚಾಲಕ ಎನ್.ಎಲ್.ಭರತರಾಜ ಹೇಳಿದರು.

ಸೆ.29,30 ರಂದು ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನ: ಭರತ್ ರಾಜ್

Sep 20 2024, 01:39 AM IST
ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ್, ಮಹಾರಾಷ್ಟ್ರ, ತಮಿಳುನಾಡು, ಬಿಹಾರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರ ಮಟ್ಟದ ಮುಖಂಡರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಕಬ್ಬು ಬೆಳೆಗಾರರ ಸ್ಥಿತಿಗತಿ, ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗುತ್ತದೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 125
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved