ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ
Jul 01 2025, 01:48 AM ISTಆಶ್ರಯ ಮನೆಗಳ ವಿತರಣೆಯಲ್ಲಿ ಕಾಂಗ್ರೆಸ್ ಶಾಸಕರು, ಮುಖಂಡರು ಸಾಕ್ಷಿ ಸಮೇತ ಭ್ರಷ್ಟಾಚಾರ ಮಾಡಿರುವ ಕುರಿತು ಹೇಳಿಕೆ ನೀಡಿದ್ದಾರೆ. ಪರಿಶಿಷ್ಟರಿಗೆ ಮೀಸಲಿರುವ ಹಣದಲ್ಲೂ ತಾರತಮ್ಯ ಮಾಡಲಾಗಿದೆ. ಜನರಿಗೆ ಮೂಲಭೂತ ಸೌಕರ್ಯ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.