• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಸಮಸ್ಯೆಗೆ ಅಸಮರ್ಥ ಕೋರ್‌ ಕಮಿಟಿ ಕಾರಣ - ರಾಜ್ಯ ಬಿಜೆಪಿ ಆಂತರಿಕ ಗೊಂದಲಕ್ಕೆ ‘ಸದಾ’ಕ್ರೋಶ : ಡಿವಿ

Jan 26 2025, 08:36 AM IST

ರಾಜ್ಯ ಬಿಜೆಪಿಯಲ್ಲಿ ಈ ಮಟ್ಟದ ಗೊಂದಲ ಹೆಚ್ಚುವುದಕ್ಕೆ ಕೋರ್ ಕಮಿಟಿ ಸಮರ್ಥವಾಗಿ ನಡೆಯದಿರುವುದೂ ಒಂದು ಕಾರಣ. ಪಕ್ಷದ ಪ್ರಮುಖ ನಿರ್ಧಾರಗಳನ್ನು ಗಟ್ಟಿಯಾಗಿ ತೆಗೆದುಕೊಳ್ಳಬೇಕಾದ ಕೋರ್ ಕಮಿಟಿ ಸಭೆಗಳು ಚೆನ್ನಾಗಿ ನಡೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಶಾಸಕರ ಭೂ ಕಬಳಿಕೆ: ರಾಜ್ಯಪಾಲರಿಗೆ ದೂರು ಕೊಡುವೆ :ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿ

Jan 26 2025, 01:35 AM IST

 ಭೂಮಿಯನ್ನು ನೋಂದಣಿ ಮಾಡಿಕೊಂಡು ಗೇಣಿದಾರ ರೈತರನ್ನು ಒಕ್ಕಲೆಬ್ಬಿಸಲು ಮುಂದಾಗಿರುವ ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಹಾಗೂ ಅಧಿಕಾರಿಗಳ ವಿರುದ್ಧ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸುವುದಾಗಿ ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿ ತಿಳಿಸಿದರು.

ರಾಜ್ಯ ಸರ್ಕಾರದ ಅನುದಾನ ಬಿಡುಗಡೆ, ಶಾಸಕರಿಗೆ ಕಪಾಳ ಮೋಕ್ಷ ನೀಡಿದಂತೆ: ಶುಭದರಾವ್‌

Jan 26 2025, 01:32 AM IST
ಕಾರ್ಕಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯೊಳಗಿನ ಲೋಕೋಪಯೋಗಿ ಇಲಾಖೆಯ ಅಧೀನಕ್ಕೊಳಪಟ್ಟ ಪ್ರಮುಖ ರಸ್ತೆಗಳು, ಸೇತುವೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರವು ಸುಮಾರು 13 ಕೋಟಿ ರುಪಾಯಿಗಳಷ್ಟು ಮೊತ್ತದ ಅನುದಾನವನ್ನು ಮಂಜೂರು ಮಾಡಿದೆ.

ರಾಜ್ಯ ಸರ್ಕಾರ ತಿಗಣಿಯಂತೆ ಜನರ ರಕ್ತ ಹೀರುತ್ತಿದೆ: ಪಿ.ರಾಜೀವ

Jan 25 2025, 01:00 AM IST
ಕೆಲ ಮಹಿಳೆಯರು ತಾಳಿ ಮಾರಾಟ ಮಾಡಿ ಬಡ್ಡಿ ತುಂಬಿದ್ದಾರೆ.

‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ಬೇಡ ಎಂದ ಕಿಚ್ಚ - ಹಲವು ವರ್ಷಗಳಿಂದ ಪ್ರಶಸ್ತಿ ಪಡೆಯುತ್ತಿಲ್ಲ: ನಟ

Jan 24 2025, 11:14 AM IST

ಪೈಲ್ವಾನ್’ ಚಿತ್ರಕ್ಕೆ ದೊರೆತಿದ್ದ 2019ನೇ ಸಾಲಿನ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯನ್ನು ಕಿಚ್ಚ ಸುದೀಪ್‌ ನಿರಾಕರಿಸಿದ್ದಾರೆ. ‘ಬೇರೆ ಅರ್ಹ ಕಲಾವಿದರಿಗೆ ಕೊಡಿ. ಅರ್ಹರಲ್ಲೊಬ್ಬರಿಗೆ ಪ್ರಶಸ್ತಿ ಸಿಕ್ಕರೆ ನನಗೆ ಅದೇ ಸಂತೋಷ’ ಎಂದು ಅವರು ಹೇಳಿದ್ದಾರೆ.

ತೊಂದರೆಯಾಗಿದ್ದರೆ ಮುಕ್ತ ಚರ್ಚೆಗೆ ಸಿದ್ಧ : ಮೈಕ್ರೋ ಫೈನಾನ್ಸ್‌ ಸಂಸ್ಥೆ ರಾಜ್ಯ ಮುಖ್ಯಸ್ಥ ರಾಮ ಕಾಮರಾಜು

Jan 24 2025, 07:52 AM IST

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ತೊಂದರೆ ಆಗುತ್ತಿದೆ ಎಂಬ ಆರೋಪಗಳಿಗೆ ಸಂಬಂಧಿಸಿ ಮುಕ್ತವಾಗಿ ಚರ್ಚೆ ಮಾಡಲು ಸಿದ್ಧರಿದ್ದೇವೆ. ಜನತೆ ವದಂತಿ ನಂಬಬಾರದು ಎಂದು ಮೈಕ್ರೋ ಫೈನಾನ್ಸ್‌ ಇಂಡಸ್ಟ್ರೀ ನೆಟ್‌ವರ್ಕ್‌ ರಾಜ್ಯ ಮುಖ್ಯಸ್ಥ ರಾಮ ಕಾಮರಾಜು ಹೇಳಿದರು.

2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಕಿಚ್ಚ ಸುದೀಪ್‌ಗೆ ಅತ್ಯುತ್ತಮ ನಟ ಪ್ರಶಸ್ತಿ

Jan 23 2025, 05:41 AM IST

ರಾಜ್ಯ ಸರ್ಕಾರ 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಿದ್ದು, ‘ಮೋಹನದಾಸ’ ಚಲನಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ, ನಟ ಕಿಚ್ಚ ಸುದೀಪ್‌ ಅವರಿಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಹಾಗೂ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಘೋಷಿಸಲಾಗಿದೆ.

ಕೋರ್‌ ಕಮಿಟಿ ಸಭೆಯಲ್ಲಿ ಉಪಚುನಾವಣೆ ಸೋಲು ಜಟಾಪಟಿ :ಬಿಜೆಪಿ ರಾಜ್ಯ ಉಸ್ತುವಾರಿಗೇ ಸಭೆಯಲ್ಲಿ ರಾಮುಲು ಚಾರ್ಜ್‌!

Jan 23 2025, 02:01 AM IST
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಸೋಲಿನ ಸಂಬಂಧ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಮತ್ತು ಮಾಜಿ ಸಚಿವ ಬಿ.ಶ್ರೀರಾಮುಲು ನಡುವೆ ಕೋರ್ ಕಮಿಟಿ ಸಭೆಯಲ್ಲಿ ಜಟಾಪಟಿಯೇ ನಡೆದಿದೆ.

ರಾಜ್ಯ ಬಿಜೆಪಿಯ ಅಂಗಳದಲ್ಲಿ ಕತ್ತೆ ಸತ್ತು ಬಿದ್ದಿದೆ, ಅದನ್ನು ಸರಿಪಡಿಸಿಕೊಳ್ಳಲಿ : ತಂಗಡಗಿ

Jan 23 2025, 12:49 AM IST

ರಾಜ್ಯ ಬಿಜೆಪಿಯ ಅಂಗಳದಲ್ಲಿ ಕತ್ತೆ ಸತ್ತು ಬಿದ್ದಿದೆ. ಅದನ್ನು ಸರಿಪಡಿಸಿಕೊಳ್ಳಲಿ ಅದು ಬಿಟ್ಟು ಕಾಂಗ್ರೆಸ್‌ನ ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ತಲೆ ಹಾಕುವುದು ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ರಾಜ್ಯ ಸರ್ಕಾರ ದಿವಾಳಿಯಾಗಿ ಕೋಮಾ ತಲುಪಿದೆ

Jan 23 2025, 12:48 AM IST
ರಾಜ್ಯ ಸರ್ಕಾರ ಬಸ್ ದರ, ಸ್ಟಾಂಪ್ ಡ್ಯೂಟಿ, ತೆರಿಗೆ, ಹಾಲಿನ ದರ ಹೆಚ್ಚಳ, ಮೆಟ್ರೋ ದರ ಹೆಚ್ಚಳ ಹೀಗೆ ಎಲ್ಲಾ ವಿಧದಲ್ಲೂ ಸಾರ್ವಜನಿಕರ ಮೇಲೆ ಬೆಲೆ ಏರಿಕೆಯ ಬರೆ ಹಾಕಿದೆ. ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಕೋಮಾ ಹಂತ ತಲುಪಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 159
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved