• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿನಿಯರಲ್ಲಿ ಧೈರ್ಯ ತುಂಬಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ

Aug 21 2024, 12:40 AM IST
ಬೆಳಗಾವಿ ಯ ಕೆಎಲ್‌ಇ ಸಂಸ್ಥೆಯ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಮಂಗಳವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ, ಮಹಿಳೆಯರ ಸಮಸ್ಯೆಗಳು ಮತ್ತು ಅವುಗಳನ್ನು ಎದುರಿಸುವ ವಿಧಾನಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ರಾಜ್ಯ ಸರ್ಕಾರದಿಂದ ಮಂಗಳೂರಲ್ಲಿ ಅರಾಜಕತೆ ಸೃಷ್ಟಿ ಹುನ್ನಾರ: ಶಾಸಕ ಕಾಮತ್

Aug 21 2024, 12:36 AM IST
ಭ್ರಷ್ಟಾಚಾರ ಪ್ರಕರಣದ ಜತೆಗೆ ರಾಜ್ಯಪಾಲರ ನಿಂದನೆಗಾಗಿ ಅಟ್ರಾಸಿಟಿ ಕೇಸ್ ಕೂಡ ದಾಖಲಾಗಬೇಕು ಎಂದು ಶಾಸಕರು ಆಗ್ರಹಿಸಿದರು.

ಆಳ್ವಾಸ್‌ಗೆ ಕರ್ನಾಟಕ ರಾಜ್ಯ ವೇಟ್‌ಲಿಫ್ಟಿಂಗ್ ಚಾಂಪಿಯನ್‌ ಶಿಪ್‌

Aug 21 2024, 12:35 AM IST
ಸ್ಪರ್ಧೆಯಲ್ಲಿ ಭಾಗವಹಿಸಿದ ೫೮ ವಿದ್ಯಾರ್ಥಿಗಳು ಆಳ್ವಾಸ್‌ನ ಕ್ರೀಡಾ ದತ್ತು ಯೋಜನೆಯಲ್ಲಿ ಉಚಿತ ವಸತಿ ಹಾಗೂ ತರಬೇತಿಯನ್ನು ಪಡೆಯುತ್ತಿದ್ದಾರೆ.

ಅರಸು ಈ ರಾಜ್ಯ ಕಂಡ ಮಹಾನ್‌ ಧೀಮಂತ ನಾಯಕ

Aug 21 2024, 12:30 AM IST
ಅರಸು ಈ ರಾಜ್ಯ ಕಂಡ ಮಹಾನ್‌ ಧೀಮಂತ ನಾಯಕ

ತುಂಗಭದ್ರಾ ಜಲಾಶಯದ ಆಯಸ್ಸು ಕ್ಷೀಣ : ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರ ವಹಿಸಲು ಸರ್ಕಾರಕ್ಕೆ ತಜ್ಞರ ಸಲಹೆ

Aug 20 2024, 12:54 AM IST
ತುಂಗಭದ್ರಾ ಜಲಾಶಯದ ಆಯಸ್ಸು ಕ್ಷೀಣಿಸಿದೆ. 19ನೇ ಕ್ರಸ್ಟ್ ಗೇಟ್‌ ಮುರಿದು ಬಿದ್ದಿದ್ದರಿಂದ ಇಂಥದ್ದೊಂದು ಮಾಹಿತಿ ಹೊರಬಿದಿದ್ದು, ದೊಡ್ಡ ಅನಾಹುತವಾಗುವ ಮುನ್ನ ಕ್ರಮಕೈಗೊಳ್ಳಿ ಎಂದು ಜಲತಜ್ಞರು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ರಾಜ್ಯ ಹೆದ್ದಾರಿ 11ರಲ್ಲಿ ಕವಿದ ಕತ್ತಲು

Aug 20 2024, 12:53 AM IST
ಹುಲಸೂರ ತಾಲೂಕು ಕೇಂದ್ರದ ಮಧ್ಯ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಕತ್ತಲೆ ಆವರಿಸಿರುವುದು.

ಫುಟ್ಬಾಲ್‌ ಸ್ಟೇಡಿಯಂ ದುಸ್ಥಿತಿ : ಕನ್ನಡಪ್ರಭ ವರದಿಯಿಂದ ಭಾರೀ ಸಂಚಲನ! ರಾಜ್ಯ ಫುಟ್ಬಾಲ್‌ ಸಂಸ್ಥೆ ವಿರುದ್ಧ ಆಕ್ರೋಶ

Aug 20 2024, 12:48 AM IST
ರಾಜ್ಯ ಫುಟ್ಬಾಲ್‌ ಸಂಸ್ಥೆ ವಿರುದ್ಧ ಜೆಡಿಎಸ್‌ ಆಕ್ರೋಶ. ಅಭಿಮಾನಿಗಳಿಂದಲೂ ಸಾಮಾಜಿಕ ತಾಣದಲ್ಲಿ ಟೀಕೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ಟ್ಯಾಗ್‌ ಮಾಡಿ, ಶೀಘ್ರದಲ್ಲೇ ಕ್ರೀಡಾಂಗಣ ಸರಿಪಡಿಸಲು ಒತ್ತಾಯ.

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಆಯೋಜಿಸುತ್ತಿರುವ ಮಹಾರಾಜ ಟ್ರೋಫಿ ಟಿ 20: ಸ್ಮರಣ್‌ ಸ್ಫೋಟಕ ಶತಕ, ಗೆದ್ದ ಗುಲ್ಬರ್ಗಾ

Aug 19 2024, 12:56 AM IST
ಮೈಸೂರು ತಂಡಕ್ಕೆ ಟೂರ್ನಿಯಲ್ಲಿ ಇದು ಸತತ 2ನೇ ಸೋಲು. ಆರಂಭಿಕ ಪಂದ್ಯದಲ್ಲಿ ತಂಡ ಗೆದ್ದಿದ್ದರೂ ಬಳಿಕ ಸೋಲಿನ ಮುಖಭಂಗಕ್ಕೊಳಗಾಗುತ್ತಿದೆ.

ತುಂಗಭದ್ರಾ ಬೋರ್ಡ್‌ನಲ್ಲಿ ಆಂಧ್ರಪ್ರದೇಶದ್ದೇ ಹಿಡಿತ : ಕಾಯಂ ಅಧಿಕಾರಿ ನಿಯೋಜನೆಗೆ ರಾಜ್ಯ ಸರ್ಕಾರ ಬೋರ್ಡ್‌ ಮೇಲೆ ಒತ್ತಡ ಹೇರಲಿ ಎಂಬ ಕೂಗು

Aug 19 2024, 12:55 AM IST

ತುಂಗಭದ್ರಾ ಮಂಡಳಿಯಲ್ಲಿ (ಟಿಬಿ ಬೋರ್ಡ್‌) ಆಂಧ್ರಪ್ರದೇಶ ಹಿತ ಕಾಪಾಡುವ ಕಾರ್ಯ ನಡೆಯುತ್ತಿದ್ದು, ಇದನ್ನು ತಪ್ಪಿಸಲು ಕರ್ನಾಟಕದ ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಎಂಜಿನಿಯರ್‌ ಅವರನ್ನು ಮಂಡಳಿಯಲ್ಲಿ ಕಾಯಂ ಅಧಿಕಾರಿಯನ್ನಾಗಿ ನಿಯೋಜನೆಗೆ ರಾಜ್ಯ ಸರ್ಕಾರ ಬೋರ್ಡ್‌ ಮೇಲೆ ಒತ್ತಡ ಹೇರಲಿ ಎಂಬ ಕೂಗು  ಎದ್ದಿದೆ.

ಕಾರ್ಮಿಕರ ಕಲ್ಯಾಣಕ್ಕೆ ರಾಜ್ಯ ಸರ್ಕಾರ ಬದ್ಧ: ಶಾಸಕ ಶಿವಗಂಗಾ

Aug 19 2024, 12:49 AM IST
ರಾಮಮನೋಹರ ಲೋಹಿಯಾ ಭವನದಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಹಮ್ಮಿಕೊಂಡಿದ್ದ ನೋಂದಾಯಿತ ಅರ್ಹ ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್‌ಟಾಪ್ ಹಾಗೂ ಟೂಲ್‌ಕಿಟ್ ಶಾಸಕ ಬಸವರಾಜು ವಿ.ಶಿವಗಂಗಾ ವಿತರಿಸಿದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 125
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved