• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ನಾಶದಿಂದ ಉಂಟಾಗುವ ಭೂ ಕುಸಿತವನ್ನು ತಡೆಯುವ ಸಲುವಾಗಿ ಅಕ್ರಮ ಹೋಂ ಸ್ಟೇ, ರೆಸಾರ್ಟ್‌, ಲೇಔಟ್ ತೆರವಿಗೆ ರಾಜ್ಯ ತಾಕೀತು

Aug 03 2024, 01:35 AM IST

ಅರಣ್ಯ ನಾಶದಿಂದ ಉಂಟಾಗುವ ಭೂ ಕುಸಿತವನ್ನು ತಡೆಯುವ ಸಲುವಾಗಿ ರಾಜ್ಯದ ಪಶ್ಚಿಮ ಘಟ್ಟದ ಗಿರಿ ಪ್ರದೇಶ ವ್ಯಾಪ್ತಿಯಲ್ಲಿ 2015ರಿಂದೀಚೆಗೆ ಆಗಿರುವ ಅರಣ್ಯ ಒತ್ತುವರಿಯನ್ನು ಗುರುತಿಸಿ, ಶೀಘ್ರದಲ್ಲಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು  ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರ ಒಂಟಿಗಾಲಿನಲ್ಲಿನಿಲ್ಲುವಂತೆ ಮಾಡಿದ್ದೇವೆ: ಬಿವೈವಿ

Aug 03 2024, 12:38 AM IST
ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ‘ಮೈಸೂರು ಚಲೋ’ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್‌ ಯೋಜನೆ ಗೃಹಜ್ಯೋತಿಗೆ ನಾಳೆಗೆ ವರ್ಷ

Aug 03 2024, 12:30 AM IST
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹ ಜ್ಯೋತಿ’ ಯೋಜನೆಯು ಭಾನುವಾರಕ್ಕೆ (ಆ.4) ಒಂದು ವರ್ಷ ಪೂರೈಸಲಿದ್ದು, ಜೂನ್‌ ವೇಳೆಗೆ ಕಳೆದ ಹನ್ನೊಂದು ತಿಂಗಳಲ್ಲಿ 1.65 ಕೋಟಿ ಕುಟುಂಬಗಳಿಗೆ 8,100 ಕೋಟಿಗೂ ಹೆಚ್ಚು ಮೊತ್ತದ ವಿದ್ಯುತ್‌ ಉಚಿತವಾಗಿ ಪೂರೈಕೆ ಮಾಡಲಾಗಿದೆ.

ನೆರೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ - ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ : ವಿರೋಧ ಪಕ್ಷದ ಉಪ ಮುಖ್ಯಸ್ಥ ಅರವಿಂದ ಬೆಲ್ಲದ

Aug 02 2024, 01:01 AM IST

ರಾಜ್ಯ ಸರ್ಕಾರ ನೆರೆ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ನೆರೆ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ವಿರೋಧ ಪಕ್ಷದ ಉಪ ಮುಖ್ಯಸ್ಥ ಅರವಿಂದ ಬೆಲ್ಲದ ತಿಳಿಸಿದರು.

ರಾಷ್ಟ್ರೀಯ,ರಾಜ್ಯ ಶಿಕ್ಷಣ ನೀತಿ ವಿವೇಕ ರಹಿತ

Aug 02 2024, 12:55 AM IST
ರಾಷ್ಟ್ರೀಯ,ರಾಜ್ಯ ಶಿಕ್ಷಣ ನೀತಿ ವಿವೇಕ ರಹಿತ: ಬರಗೂರು ರಾಮಚಂದ್ರಪ್ಪ ಅಸಮಾಧಾನ

ನಿಯಂತ್ರಣದಲ್ಲಿ ರಾಜ್ಯ ಕಾನೂನು ಸುವ್ಯವಸ್ಥೆ

Aug 01 2024, 01:47 AM IST
ರಾಜ್ಯದಲ್ಲಿ ಈಗಲೂ ಕೊಲೆ, ಕಳ್ಳತನ ಹಾಗೂ ಡ್ರಗ್ಸ್‌ ದಂಧೆಗಳು ನಡೆಯುತ್ತಿವೆ ನಿಜ. ಆದರೆ, ಅವು ಈಗ ಎಷ್ಟು ಪ್ರಮಾಣದಲ್ಲಿ ನಡೆಯುತ್ತಿವೆ ಎಂಬುದು ಬಹಳ ಮುಖ್ಯ. ಬಿಜೆಪಿ ಅಧಿಕಾರದಲ್ಲೂ ಸಾಕಷ್ಟು ಕೊಲೆ, ಕಳ್ಳತನ ನಡೆದಿವೆ. ಆದರೆ, ನಾವು ಬಂದ ಮೇಲೆ ಎಲ್ಲವನ್ನು ನಿಯಂತ್ರಿಸಿದ್ದೇವೆ ಎಂದು ಗೃಹ ಸಚಿವರು.

ತುಳು ಭಾಷೆಗೆ ರಾಜ್ಯ ಮಾನ್ಯತೆಗೆ ಎಲ್ಲಾ ಕ್ರಮ ಆಗಿದೆ: ಯು.ಟಿ. ಖಾದರ್

Aug 01 2024, 12:16 AM IST
ತುಳುವಿಗೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಸಿಗುವ ನಿಟ್ಟಿನಲ್ಲಿ ಬೇಕಾದ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಹೇಳಿದರು.

ಚನ್ನರಾಯಪಟ್ಟಣ-ಮೈಸೂರು ರಾಜ್ಯ ಹೆದ್ದಾರಿಯಲ್ಲಿನ ಗುಂಡಿ ಮುಚ್ಚಿಸುವಂತೆ ಒತ್ತಾಯ

Jul 31 2024, 01:09 AM IST
ಟೌನ್‌ ಕ್ಲಬ್ ನಿಂದ ರಸ್ತೆಯಲ್ಲಿ ಬರುವ ನೀರು ರಸ್ತೆಯ ಬದಿಯಲ್ಲಿನ ಮಣ್ಣನ್ನು ಕೊರೆದುಕೊಂಡು ಹೋಗಿದ್ದು 2-3 ಅಡಿಯಷ್ಟು ಆಳವಾದ ಕಂದಕಗಳ ನಿರ್ಮಾಣವಾಗಿದೆ. ಇಲ್ಲಿ ಕಳೆದ ವರ್ಷಗಳಿಂದ 5-6 ಅಪಘಾತಗಳು ಸಂಭವಿಸಿದ್ದು ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಕೆಲವರು ಅಪಘಾತದ ತೀವ್ರತೆಗೆ ಅಂಗವಿಕಲರಾಗಿದ್ದಾರೆ.

10, 12ನೇ ಕ್ಲಾಸಲ್ಲಿ ಫೇಲಾದ್ರೂ ಮತ್ತೆ ಕ್ಲಾಸ್‌ಗೆ ಹೋಗ್ಬಹುದು : ರಾಜ್ಯ ಸರ್ಕಾರ ಆದೇಶ

Jul 30 2024, 11:40 AM IST

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತಿರ್ಣರಾದ ರಾಜ್ಯ ಪಠ್ಯಕ್ರಮದ ತರಗತಿ (ರೆಗ್ಯುಲರ್‌) ವಿದ್ಯಾರ್ಥಿಗಳು ಇಷ್ಟಪಟ್ಟರೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮತ್ತೆ ಯಾವುದೇ ಸರ್ಕಾರಿ ಪ್ರೌಢಶಾಲೆ/ ಪಿಯು ಕಾಲೇಜಿನಲ್ಲಿ ಅದೇ ತರಗತಿಗಳಿಗೆ ಮತ್ತೆ ದಾಖಲಾಗಿ ವ್ಯಾಸಂಗ ಮಾಡಬಹುದು  

ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ 5,911.16 ಕೋಟಿ ರು ಮೊತ್ತದ 5 838 ಯೋಜನೆ ಬಾಕಿ ಉಳಿಸಿದ ಬಿಜೆಪಿ ಸರ್ಕಾರ

Jul 30 2024, 10:21 AM IST

ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ ಸಾವಿರಾರು ಯೋಜನೆಗಳ ಪೈಕಿ 5,911.16 ಕೋಟಿ ರು. ಮೊತ್ತದ 5,838 ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಹಿಂದಿನ ಸರ್ಕಾರ ವಿಫಲವಾಗಿದೆ -  ಮಹಾಲೆಕ್ಕಪರಿಶೋಧಕರು  

  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 125
  • next >

More Trending News

Top Stories
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
ಕಂಟೋನ್ಮೆಂಟ್‌ನಲ್ಲಿ 368 ಮರ ಕತ್ತರಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆಯಿಂದ ವಿರೋಧ
ಆರ್‌ಸಿಬಿಗೆ ಡೇವಿಡ್‌, ಸಾಲ್ಟ್‌, ಶೆಫರ್ಡ್‌ ಬಲ!
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved