• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಿಧ ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತಸಂಘ ಚಾಮರಾಜನಗರದಲ್ಲಿ ಪ್ರತಿಭಟನೆ

Jul 11 2024, 01:35 AM IST
ರೈತರ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತಸಂಘ ಚಾಮರಾಜನಗರ ಜಿಲ್ಲಾ ಘಟಕದಿಂದ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರ ಜಿಲ್ಲಾಡಳಿತ ಭವನದ ಆವರಣಕ್ಕೆ ತೆರಳಿ ರೈತರು ಅಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗಿದರು.

ಡೆಂಘೀ ತಡೆಯುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ

Jul 09 2024, 12:48 AM IST
ಡೆಂಘಿ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ವಹಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಕಿಡಿಕಾರಿದ್ದಾರೆ.

ಕಾಂಗ್ರೆಸ್ಸಿಗರು ನೈಜ ಸಂವಿಧಾನ ವಿರೋಧಿಗಳು: ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್

Jul 09 2024, 12:46 AM IST
ಸಂವಿಧಾನ ವಿರೋಧಿ ಕೆಲಸ ಮಾಡುತ್ತಿರುವುದು ಕಾಂಗ್ರೆಸ್‌ನವರು. ಸಂವಿಧಾನದ ಪುಸ್ತಕ ತೋರಿಸಿ ಅಧಿಕಾರಕ್ಕೆ ಬಂದು ಎಸ್ಸಿ-ಎಸ್ಟಿ ಹಣವನ್ನು ದುರುಪಯೋಗ ಮಾಡುತ್ತಿದ್ದಾರೆ. ಇವರು ನಿಜವಾದ ಸಂವಿಧಾನ ವಿರೋಧಿಗಳು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಅವರು ಹನೂರಿನಲ್ಲಿ ಬಿಜಿಪಿ ಕಾರ್ಯಕರ್ತರಿಗೆ ಹಮ್ಮಿಕೊಳ್ಳಲಾಗಿದ್ದ ಕೃತಜ್ಞತಾ ಸಭೆಯಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ

Jul 08 2024, 12:35 AM IST
ದಾಬಸ್‌ಪೇಟೆ: ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಮಾಡಿ ಜನರಿಗೆ ಸಂಕಷ್ಟವನ್ನುಂಟು ಮಾಡಿರುವ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.

ಡೆಂಘೀ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಡಾ. ಧನಂಜಯ ಸರ್ಜಿ ಆರೋಪ

Jul 07 2024, 01:18 AM IST
ಡೆಂಘೀ ನಿಯಂತ್ರಣಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು. ಜತೆಗೆ ಜನತೆಯ ವೈಯಕ್ತಿಕ ಆರೋಗ್ಯ ರಕ್ಷಣೆಯ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ಧನಂಜಯ ಸರ್ಜಿ ಆಗ್ರಹಿಸಿದರು.

ಲೀಡ್‌ ಜೊತೆ.. ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ದ್ವೇಷದ ರಾಜಕಾರಣ

Jul 06 2024, 12:46 AM IST
ಮಂಡ್ಯದಲ್ಲಿ ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಡೂರು ವಲಯಕ್ಕೆ ಹರೀಶ್ ಅಧ್ಯಕ್ಷ

Jul 05 2024, 12:45 AM IST
ಕಡೂರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಡೂರು ಶೈಕ್ಷಣಿಕ ವಲಯದ ನೂತನ ಅಧ್ಯಕ್ಷರಾಗಿ ಕೆ.ಎಂ.ಹರೀಶ್ ಅಗ್ನಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸಯ್ಯದ್ ಸುಹೇಲ್ ಆಯ್ಕೆಯಾದರು.

ಸಿಎಂ ಸಿದ್ದರಾಮಯ್ಯರಿಂದ ರಾಜ್ಯ ಆರ್ಥಿಕ ದಿವಾಳಿ : BJP

Jul 04 2024, 01:04 AM IST

ಭ್ರಷ್ಟಾಚಾರ, ಸುಳ್ಳುಗಳ ಮೇಲೆ ಸರ್ಕಾರ ನಡೆಸುತ್ತಿರುವ ಬಜೆಟ್ ಬ್ರಹ್ಮ ಎಂದು ಕರೆಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದಿವಾಳಿತನದತ್ತ ಕೊಂಡೊಯ್ಯುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಸುರಭಿ ಹೊದಿಗೆರೆ ಟೀಕಿಸಿದರು.

ಕೇಂದ್ರ, ರಾಜ್ಯ ಸರ್ಕಾರದ ಸಹಭಾಗಿತ್ವದಡಿ ಮೊಬೈಲ್‌ ಹಂಚಿಕೆ: ಎಂಎಲ್ಸಿ ಹಟ್ಟಿಹೊಳಿ

Jul 03 2024, 12:16 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್‌ ಹಂಚಿಕೆ ಮಾಡಲಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಪಷ್ಟಪಡಿಸಿದ್ದಾರೆ.

ಎಸ್‌ಸಿ, ಎಸ್‌ಟಿ ಜನರಿಗೆ ರಾಜ್ಯ ಸರ್ಕಾರದಿಂದ ದ್ರೋಹ: ಡಾ.ಕೆ.ಅನ್ನದಾನಿ

Jul 02 2024, 01:40 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಎಸ್‌ಸಿ, ಎಸ್‌ಟಿ ಸದನ ಸಮಿತಿ ಏನು ಮಾಡುತ್ತಿದೆ ಎಂಬ ಅನುಮಾನ ಕಾಡುತ್ತಿದೆ. ನಿಗಮದ ಕೋಟ್ಯಂತರ ರು. ಹಣ ತೆಲಂಗಾಣ, ಆಂಧ್ರಪ್ರದೇಶದ ಯಾರ್ಯಾರದೋ ಖಾತೆಗಳಿಗೆ ವರ್ಗಾವಣೆಯಾಗಿದೆ. ಚುನಾವಣೆ ಉದ್ದೇಶಕ್ಕೆ ಹಣ ವರ್ಗಾವಣೆಯಾಗಿರುವುದಾಗಿ ಹಲವರು ಹೇಳುತ್ತಿದ್ದಾರೆ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 125
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved